- Advertisement -spot_img

TAG

Eshwar Khandre

ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಈಶ್ವರ ಖಂಡ್ರೆ

ಬೆಂಗಳೂರು, ನ.19 : ರಾಜ್ಯ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದ್ದು, ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಬಹುತೇಕ ನಾಳೆ ಪ್ರಕಟವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...

ವರ್ಷಾಂತ್ಯದೊಳಗೆ 8 ಲಕ್ಷ ಗ್ರಾಮೀಣ ಆಸ್ತಿಗೆ ಇ-ಸ್ವತ್ತು ; 2027ರ ಅಂತ್ಯಕ್ಕೆ 80 ಲಕ್ಷ ಗ್ರಾಮೀಣ ಆಸ್ತಿಗೆ ಇ-ಸ್ವತ್ತಿನ ಖಾತ್ರಿ: ಈಶ್ವರ ಖಂಡ್ರೆ

ಬೆಂಗಳೂರು, ನ.18: ಗ್ರಾಮೀಣ ಆಸ್ತಿಗಳಿಗೆ ಇ-ಸ್ವತ್ತು ನೀಡಿಕೆಯಲ್ಲಿನ ವಿಳಂಬ ನಿವಾರಣೆಗೆ ನಿಯಮಗಳ ತಿದ್ದುಪಡಿ ಮಾಡಲಾಗಿದ್ದು, ಡಿಸೆಂಬರ್ 31ರೊಳಗೆ 8 ಲಕ್ಷ ಗ್ರಾಮಠಾಣಾ ಆಸ್ತಿಗಳಿಗೆ ಇ-ಸ್ವತ್ತು ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಗ್ರಾ.ಪಂ.ಗೆ 2186 ಕೋಟಿ ನೀಡದ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಈಶ್ವರ ಖಂಡ್ರೆ

ವಿಧಾನಪರಿಷತ್ತು, ಸೆ23: ರಾಜ್ಯ ಬರ ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆ ಮಾಡಬೇಕಾದ 2186.20 ಕೋಟಿ ರೂ. ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ. ಎಂದು...

ಬೆಂಗಳೂರಿನ ಸಂಸ್ಥೆಯೊಂದು ಆಪ್ ರೋಡ್ ಸಾಹಸ ಆಯೋಜನೆ ; ಜಲಮೂಲ, ಗ್ರಾಮೀಣ ರಸ್ತೆ ಹಾಳಾದರೆ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು, ಆ.12 : ಬೆಂಗಳೂರಿನ ಸಾಹಸಿಗರ ಸಂಸ್ಥೆಯೊಂದು ಆ.15, 16ರಂದು ಕುದುರೆಮುಖದಲ್ಲಿ ಆಫ್ ರೋಡ್ ಸಾಹಸ ಆಯೋಜಿಸಿದ್ದು, ಇದರಿಂದ ಜಲಮೂಲ ಕಲುಷಿತವಾದರೆ ಮತ್ತು ಗ್ರಾಮೀಣ ರಸ್ತೆ ನಾಶವಾದರೆ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ...

ಮನ್ರೇಗಾ ಹೊಸರೂಪ ವಿಬಿಜಿ ರಾಮ್ ಜಿ ಜುಲೈ1ರಿಂದಲೇ ಜಾರಿ: ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಭಾಗದ ಕುಟುಂಬಗಳಿಗೆ ಉದ್ಯೋಗದ ಖಾತ್ರಿ ನೀಡಿದ್ದ ನರೇಗಾ ಹೊಸ ಸ್ವರೂಪ ವಿಕ್ಷಿತ ಭಾರತ್ ಜಿ ರಾಮ್ ಜಿಯಿಂದ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾದರೂ ಗ್ರಾಮೀಣ ಜನರ, ಮಹಿಳೆಯರ,...

ಕುದುರೆಮುಖ ಕಾಡ್ಗಿಚ್ಚು: ತನಿಖೆಗೆ ಖಂಡ್ರೆ ಸೂಚನೆ

ಬೆಂಗಳೂರು :  ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚು ಕಡೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಮಂಗಳೂರು ವಿಭಾಗದ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುಟುಂಬಗಳಿಗೆ ರೂ. 142.09 ಕೋಟಿ ಪರಿಹಾರ ವಿತರಣೆ

ಬೆಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಮತ್ತು ಇತರ ಸಮುದಾಯದ ಕುಟುಂಬಗಳನ್ನು ಅವರ ಸ್ವಂತ ಇಚ್ಛೆಯ ಮೇರೆಗೆ (ಸ್ವಯಂಪ್ರೇರಿತವಾಗಿ) ಸ್ಥಳಾಂತರಿಸಿ, ಅವರಿಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯು...

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಸ್ಥಾನ; ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ...

ಇಂದು ಸಂಜೆ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ  

ಬೀದರ್: ಕಳೆದ ರಾತ್ರಿ ನಿಧನ ಹೊಂದಿದ ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಡಾ. ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಇಂದು ಸಂಜೆ...

ಇಂದಿನಿಂದ ಹುಲಿ, ಮಾಂಸಹಾರಿ ಪ್ರಾಣಿಗಳ ಗಣತಿ ಆರಂಭ: ಸಚಿವ ಈಶ್ವರ ಖಂಡ್ರೆ

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ,...

Latest news

- Advertisement -spot_img