- Advertisement -spot_img

TAG

Eshwar Khandre

ಎಚ್ ಎಂ ಟಿ ಡಿನೋಟಿಫಿಕೇಷನ್ ಪ್ರಕರಣ: ಐಎಎಸ್, ಐಎಫ್ಎಸ್ ಅಧಿಕಾರಿಗಳ ಅಮಾನತಿಗೆ ಸಚಿವ ಖಂಡ್ರೆ ಶಿಫಾರಸು

ಬೆಂಗಳೂರು: 14,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ ಎಂ ಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು...

ವನ್ಯಜೀವಿಗಳೊಂದಿಗೆ ಸೆಲ್ಫಿ ಬೇಡ: ಈಶ್ವರ ಖಂಡ್ರೆ ಮನವಿ

ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...

ಆಂಧ್ರಪ್ರದೇಶಕ್ಕೆ ಅಭಿಮನ್ಯು ಸೇರಿ 4 ಆನೆ ಹಸ್ತಾಂತರ; ಆದರೆ ಇದು ಅಂಬಾರಿ ಹೊರುವ ಆನೆಯಲ್ಲ

ಬೆಂಗಳೂರು: ವಿಧಾನಸೌಧದ ಪೂರ್ವದ್ವಾರದಲ್ಲಿ ಇಂದು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ 4 ಆನೆಗಳನ್ನು ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಅರಣ್ಯ, ಜೀವಿಶಾಸ್ತ್ರ...

ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡದಂತೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು...

ಇಂದಿರಾಗಾಂಧಿ ಮಾದರಿಯಲ್ಲಿ ಪಾಕಿಸ್ತಾನವನ್ನು ಎದುರಿಸಬೇಕು: ಈಶ್ವರ್ ಖಂಡ್ರೆ ಸಲಹೆ

ದಾವಣಗೆರೆ: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಮಾದರಿಯಲ್ಲಿ ಪಾಕಿಸ್ತಾನವನ್ನು ಎದುರಿಸಬೇಕಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದರು....

ಕೇರಳದ ಬಸವರತ್ನ ಪುರಸ್ಕಾರಕ್ಕೆ ಶತಾಯುಷಿ ಭೀಮಣ್ಣ ಖಂಡ್ರೆ ಆಯ್ಕೆ

ತಿರುವನಂತಪುರಂ: ಕೇರಳ ರಾಜ್ಯದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅತ್ಯುನ್ನತ ಗೌರವ ಬಸವರತ್ನ ಪುರಸ್ಕಾರಕ್ಕೆ ಮಾಜಿ ಸಾರಿಗೆ ಸಚಿವ, ಲೋಕನಾಯಕ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕೇರಳದ...

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ ಭರವಸೆ

ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಬೀದರ್-ಬೆಂಗಳೂರು ವಿಮಾನಯಾನ ಸೇವೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೀದರ್: ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದರ್‌ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ಕೇಕ್ ಕತ್ತರಿಸಿ ಚಾಲನೆ ನೀಡಿದರು. ಏಪ್ರಿಲ್ 17ರಂದು ಬೀದರ್...

ಭೂಪೇಂದ್ರಯಾದವ್ ಭೇಟಿ ಮಾಡಿದ ಈಶ್ವರ ಖಂಡ್ರೆ: 800 ಕೋಟಿ ರೂ.ಗೆ ಬೇಡಿಕೆ

ನವದೆಹಲಿ: ಮಾನವ-ಆನೆ ಸಂಘರ್ಷ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು, ಸ್ವಯಂ ಪ್ರೇರಿತವಾಗಿ ಮುಂದೆ ಬರುವ ಅರಣ್ಯವಾಸಿಗಳ ಸ್ಥಳಾಂತರಕ್ಕೆ ಕಾಂಪಾ ನಿಧಿಯಿಂದ 800 ಕೋಟಿ ರೂ. ಮಂಜೂರು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಬಂಡೀಪುರ ರಾತ್ರಿ ಸಂಚಾರ: ಸರ್ವಸಮ್ಮತ ನಿರ್ಧಾರ- ಈಶ್ವರ ಖಂಡ್ರೆ

ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

Latest news

- Advertisement -spot_img