- Advertisement -spot_img

TAG

Eshwar Khandre

ವನ್ಯಜೀವಿ ಮಂಡಳಿ ಸಭೆ: ಸಫಾರಿ ಆರಂಭಿಸಲು ಸಮಿತಿ ರಚನೆಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸಭೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಿತು.  ಮಾನವ- ವನ್ಯಜೀವಿ ಸಂಘರ್ಷದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯದ ಪ್ರಾಣಿಗಳಿಗೆ ಸಫಾರಿಯಿಂದ ತೊಂದರೆಗಳಾಗುತ್ತಿದ್ದು, ಕಾಡಿನಿಂದ...

ಫಸಲು ಬಿಮಾ: ಬಿಜೆಪಿ ಪ್ರಾಯೋಜಿತ ಗೋಲ್‌ ಮಾಲ್ ಯೋಜನೆ: ಖೂಬಾ ಆರೋಪಕ್ಕೆ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಮತ್ತು ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ...

ಬೆಂಗಳೂರಿನ 500 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಸಚಿವ ಈಶ್ವರ್‌ ಖಂಡ್ರೆ ಪತ್ರ

ಬೆಳಗಾವಿ: ಬೆಂಗಳೂರು ಕೆಂಗೇರಿ ಬಳಿಯ ಬಿಎಂ ಕಾವಲ್ ನಲ್ಲಿರುವ 532 ಎಕರೆ ಅರಣ್ಯ ಮತ್ತು ಸರ್ಕಾರಿ ಭೂಮಿಯನ್ನು ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು...

ಸೋಮೇಶ್ವರ ವನ್ಯಜೀವಿಧಾಮ: ಅನಧಿಕೃತ ಕಾಳಿಂಗ ಪ್ರವಾಸೋದ್ಯಮ ನಿಲ್ಲಿಸಲು ಪರಿಸರವಾದಿ ನಾಗರಾಜ ಕೂವೆ ಆಗ್ರಹ

ಶಿವಮೊಗ್ಗ: ಸೋಮೇಶ್ವರ ವನ್ಯಜೀವಿಧಾಮದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಡೆಸುತ್ತಿರುವ ಅನಧಿಕೃತ ಕಾಳಿಂಗ ಪ್ರವಾಸೋದ್ಯಮದ  ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು  ಪರಿಸರ ಕಾರ್ಯಕರ್ತ ನಾಗರಾಜ ಕೂವೆ ಆಗ್ರಹಪಡಿಸಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ...

ಬೆಳಗಾವಿ: 28 ಕೃಷ್ಣಮೃಗ ಸಾವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗ ಮೃತಪಟ್ಟ ಪ್ರಕರಣ ಕುರಿತು ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ಈ  ಮೃಗಾಲಯದಲ್ಲಿ ಗುರುವಾರ 8 ಮತ್ತು...

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾ ಬಳಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು:  ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಈಶ್ವರ ಖಂಡ್ರೆ

ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು:  ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್...

ಮಾರಾಟಗಾರರಿಂದ ಹಸಿರು ಪಟಾಕಿ ಮಾರಾಟ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದರು. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ...

ವೀರಶೈವ-ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಗಲೇಬೇಕು: ಈಶ್ವರ ಖಂಡ್ರೆ

ಬೆಂಗಳೂರು: ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

Latest news

- Advertisement -spot_img