- Advertisement -spot_img

TAG

Eshwar Khandre

ಗಿಡಕ್ಕೆ ನೀರೆರೆಯುವುದು, ಹಸಿದವರಿಗೆ ಅನ್ನ ನೀಡುವುದು ನಿಜವಾದ ಧರ್ಮ: ಈಶ್ವರ ಖಂಡ್ರೆ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ,...

ಪುಣ್ಯ ಕ್ಷೇತ್ರಗಳ ಸಮೀಪ ಸೋಪು, ಶ್ಯಾಂಪೂ ಮಾರಾಟ ನಿಷೇಧ: ಸಚಿವ ಖಂಡ್ರೆ

ಬೆಂಗಳೂರು: ರಾಜ್ಯದ ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮಿಟರ್‌ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ...

ಹೆಚ್.ಬಿ.ಆರ್. ಲೇಔಟ್‌ನಲ್ಲಿ ಕೆಪಿಟಿಸಿಎಲ್‌ನಿಂದ ಥೀಮ್ ಪಾರ್ಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (KPTCL)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್...

ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಭಾಲ್ಕಿ: ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ  ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ...

ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕೆ? ಎಚ್‌ ಡಿಕೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿತ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ...

ಎಚ್‌ಎಂಟಿ ಸ್ವಾಧಿನದಲ್ಲಿರುವ 14 ಸಾವಿರ ಕೋಟಿ ರೂ ಮೌಲ್ಯದ ಅರಣ್ಯ ಭೂಮಿ ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಎಚ್‌ಎಂಟಿ  ಸ್ವಾಧಿನದಲ್ಲಿರುವ ರೂ.14,300 ಕೋಟಿ ಮೌಲ್ಯದ ಅರಣ್ಯ ಭೂಮಿಯನ್ನು  ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್‌...

ಬಂಡಿಪುರದಲ್ಲಿ ರಾತ್ರಿ 9ರ ನಂತರ ಆಂಬುಲೆನ್ಸ್‌ಗಳಿಗೆ ಮಾತ್ರ ಅವಕಾಶ: ಸಚಿವ ಖಂಡ್ರೆ

ಬೆಂಗಳೂರು: ಬಂಡಿಪುರದಲ್ಲಿ ರಾತ್ರಿ 9ರವರೆಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಆ ನಂತರ ಕೇರಳದಿಂದ ಕರ್ನಾಟಕದ ಕಡೆಗೆ ಎರಡು ಬಸ್ಸುಗಳಿಗೆ ಮತ್ತು ಆಂಬುಲೆನ್ಸ್‌ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ...

ಅರಣ್ಯ ಅಪರಾಧ ತಡೆಗೆ ಆನ್‌ ಲೈನ್ FIR ವ್ಯವಸ್ಥೆಗೆ ಚಾಲನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು,  ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ...

ಅರಣ್ಯ ಅಪರಾಧಕ್ಕೆ ಇನ್ನು ಮುಂದೆ ಆನ್ ಲೈನ್ ಎಫ್ಐಆರ್

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

Latest news

- Advertisement -spot_img