ಬೆಂಗಳೂರು: ನಾರಾಯಣಪೂರ ಬಸವಸಾಗರ ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಏಪ್ರಿಲ್ 15 ರ ವರೆಗೆ ನೀರು ಹರಿಸಿ ನಾಲೆ ವ್ಯಾಪ್ತಿಯ ರೈತರ ಹಿತ ಕಾಪಾಡಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ...
ಚಂಡೀಗಢ: ಇಲ್ಲಿನ ಶಂಭು ಹಾಗೂ ಖನೌರಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹೊರಹಾಕಿದ ಬಳಿಕ ಪಂಜಾಬ್ ಪೊಲೀಸರು ಅಲ್ಲಿ ಹಾಕಿದ್ದ ಸಿಮೆಂಟ್ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಪ್ರತಿಭಟನಾ ನಿರತ ರೈತರು...
ಕೋಲಾರ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ಕೋಲಾರದ ನಗರದ ಎಪಿಎಂಸಿ ಮಾರುಕಟ್ಟೆ ಹಾಗೂ ಜೈಲಿಗೆ ಸೋಮವಾರ ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು.
ಎಪಿಎಂಸಿಯಲ್ಲಿ ರೈತರಿಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ,...
ಚಂಡೀಗಢ: ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆಗೆ ಮತ್ತೊಂದು ಸುತ್ತಿನ ಮಾತುಕತೆಯನ್ನು ನಡೆಸಲು ಕೇಂದ್ರ ಸರ್ಕಾರ...
ಪುಸ್ತಕ ವಿಮರ್ಶೆ
ನಗರೀಕರಣಕ್ಕೊಳಗಾದ ಭಾರತದ ಸುಶಿಕ್ಷಿತ, ಹಿತವಲಯದ ಮಧ್ಯಮ ವರ್ಗಗಳು, ʼಭೂಮಿ ಪ್ರಶ್ನೆಗೂ ನಮಗೂ ಸಂಬಂಧವೇ ಇಲ್ಲ’ ಎಂಬ ಧೋರಣೆಯಲ್ಲಿ ನವ ಉದಾರವಾದದ ಫಲಾನುಭವಿಗಳಾಗುತ್ತಿದ್ದಾರೆ. ದಲಿತ-ತಳಸಮುದಾಯಗಳ ಹೋರಾಟಗಳೂ ಸಹ ಭೂ ಹೋರಾಟಗಳಿಂದ ವಿಮುಖವಾಗಿರುವುದು ಈ...
ಚಂಡೀಗಢ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕೃಷಿಕರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 101 ರೈತರು ಜನವರಿ 21ರಂದು ಶಂಭು ಗಡಿಯಿಂದ ದೆಹಲಿಗೆ ಪಾದಯಾತ್ರೆ ಆರಂಭಿಸಲಿದ್ದಾರೆ ಎಂದು ರೈತ...
ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದೆ.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ...
ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂತಹವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶದಿಂದ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಹುಬ್ಬಳ್ಳಿ: ರೈತರು, ಮಠ, ಮಂದಿರಗಳ ಜಮೀನುಗಳ ಪಹಣಿಯನ್ನು ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಆಸ್ತಿಯನ್ನಾಗಿ ಹೇಗೆ ಬದಲಿಸಲು ಸಾಧ್ಯ ಎಂದು ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ...