ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಈಗಾಗಲೇ ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಶುಕ್ರವಾರ ಮಧ್ಯಾಹ್ನದಿಂದ ಪ್ರತಿಭಟನೆ ಆರಂಭವಾಗಲಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ...
ಕೌರ್ ನಡೆಯನ್ನು ಸಾತ್ವಿಕ ಆಕ್ರೋಶವಾಗಿ ನೋಡಿ, ಅದನ್ನು ಅಲ್ಲಿಗೆ ಬಿಡಬಹುದಿತ್ತು. ಆದರೆ ಅದನ್ನು ವೀರಾವೇಶದಿಂದ ಕೊಂಡಾಡಿದ್ದು, justify ಮಾಡಿದ್ದು, ಬಿಜೆಪಿ ಅಂಧಭಕ್ತರು ನಡೆಯನ್ನು ಸಮರ್ಥಿಸಿದಂತೆ ನನಗೆ ಕಂಡಿತು. ಬಿಜೆಪಿಯವರ 'ಭಾಷೆ'ಯಲ್ಲೇ ನಾವೂ ಮಾತನಾಡಲು...
ಬೆಂಗಳೂರು : ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತ ಹೋರಾಟಗಾರರ ಮೇಲೆ ನಡೆಯುತ್ತಿರುವ ದಮನವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ರಾಜ್ಯದಲ್ಲಿ ಇಂದು(26 ಫೆ) ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪಂಜಿನ...
ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಖಾನೌರಿ ಗಡಿಯಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಅವರ ಕುಟುಂಬದ ಒಬ್ಬ ಸದಸ್ಯರಿಗೆ...
ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತೆಗೆದುಹಾಕುವುದಾಗಿ ಸಾಮಾಜಿಕ ಮಾಧ್ಯಮದ ಪ್ರಮುಖ X ವೇದಿಕೆ ಒಪ್ಪಿಕೊಂಡಿದೆ.
ರೈತ ಪ್ರತಿಭಟನೆ ಸಂಬಂಧಿಸಿದ ಪೋಸ್ಟ್ ಮತ್ತು ಅಕೌಂಟ್‌ಗಳನ್ನು X ವೇದಿಕೆಯಿಂದ ಸಂಪೂರ್ಣ ಅಳಿಸುವಂತೆ...
ನವದೆಹಲಿ : ಪ್ರತಿಭಟನಾ ನಿರತ ರೈತರು 'ದೆಹಲಿ ಚಲೋ' ಆಂದೋಲನವನ್ನು ಮುಂದುವರಿಸುವುದಾಗಿ ಇಂದು ಘೋಷಿಸಿದ್ದಾರೆ. ಆದ್ದರಿಂದ ದೆಹಲಿ ಪೊಲೀಸರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿಗಳಲ್ಲಿ...
ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ಪಿ) ಖಾತರಿ ಕಾಯ್ದೆ ಮತ್ತು ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್...