ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ಪಿ) ಖಾತರಿ ಕಾಯ್ದೆ ಮತ್ತು ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್...
'ದಿಲ್ಲಿ ಚಲೋ' ಜತೆ ಜತೆಗೆ ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಗ್ರಾಮೀಣ ಭಾರತ ಬಂದ್ ಭಾಗಶಃ ಯಶಸ್ವಿಯಾಯಿತು. ಭಾರತ ಬಂದ್ ಪರಿಣಾಮ ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು....
ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ವಿಧಾನಸಭೆ ಬಜೆಟ್ ಅಧಿವೇಶನದ 3ನೇ ದಿನದಲ್ಲಿ ರೈತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನಡುವೆ ಮಾತಿನ ಜಟಾಪಟಿ ನಡೆಯಿತು.
ಮಳೆಯಾಶ್ರಿತ ಪ್ರದೇಶಗಳಿಗೆ...
ಇಂದು ಐತಿಹಾಸಿಕ ದಿನ. ಕಾಂಗ್ರೆಸ್ ಪ್ರತಿಯೊಬ್ಬ ರೈತನಿಗೆ ಆತನ ಬೆಳೆಗೆ ಸ್ವಾಮಿನಾಥನ್ ಆಯೋಗದ ಅನುಸಾರ ಎಂ ಎಸ್ ಪಿ ಯ ಕಾನೂನಿನ ಗ್ಯಾರಂಟಿ ನೀಡಲು ನಿರ್ಧರಿಸಿದೆ. ಇದು ದೇಶದ 15 ಕೋಟಿ ರೈತ...
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ಕೋರಿದೆ.
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ...
ಅತ್ತ ತರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕರ್ನಾಟಕ ಕಾಂಗ್ರೆಸ್ ಸಜ್ಜಾಗಿದೆ. ಇತ್ತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...
ಬಿಹಾರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಎರಡನೇ ದಿನವಾದ ಮಂಗಳವಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರೈತರ ವಿಷಯವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯು ರೈತರಿಗೆ...
ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷಪರಿಹಾರದ ಹಣವನ್ನು “ಫ್ರೂಟ್ಸ್” ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...