ಇಂದು ವಿಶ್ವ ಪುರುಷರ ದಿನ. ಪುರುಷ ಪ್ರಧಾನತೆಯ ಧೋರಣೆಗಳು ಪುರುಷರನ್ನು ಹೇಗೆಲ್ಲ ಶೋಷಿಸುತ್ತವೆ ಎಂಬುದನ್ನು ತನ್ನದೇ ಬದುಕಿನ ಉದಾಹರಣೆಗಳೊಂದಿಗೆ ಈ ವಿಶೇಷ ದಿನದಂದು ಚರ್ಚಿಸಿದ್ದಾರೆ ಸೂಕ್ಷ್ಮ ಸಂವೇದನೆಯ ಬರಹಗಾರ ಸಂವರ್ಥ ಸಾಹಿಲ್. ಈ...
ಡಾ. ವಿನಯಾ ಒಕ್ಕುಂದ ಅವರ ಕದಳಿ ಸಮಾವೇಶದ ಭಾಷಣದ ಟಿಪ್ಪಣಿ
ಕಲಬುರಗಿಯಲ್ಲಿ ಅ.27 ರಂದು ನಡೆದ 12 ನೇ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶದ ಗೋಷ್ಠಿಯಲ್ಲಿ "ಒಳಗೆ ಸುಳಿವ ಆತ್ಮ" ಎಂಬ ವಿಷಯದಲ್ಲಿ...
ಕಲಬುರಗಿಯಲ್ಲಿ ಅ.27 ರಂದು ನಡೆದ 12 ನೇ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶದ ಗೋಷ್ಠಿಯಲ್ಲಿ "ಒಳಗೆ ಸುಳಿವ ಆತ್ಮ" ಕುರಿತ ವಿಷಯ ಮಂಡನೆ ಮಾಡುವ ಸಂದರ್ಭದಲ್ಲಿ ಬಸವಣ್ಣನವರ ಕುರಿತು ಹಲವಾರು ಸಂದೇಹಗಳನ್ನು...
ನಾನಂತೂ ಆ ದಿನದಿಂದ ಅದೆಷ್ಟೋ ತಿಂಗಳುಗಳ ಕಾಲ ಎಲ್ಲಿ ಹೋದರೂ ವೇಲಿನಿಂದ ಸ್ವೆಟರ್, ಶಾಲುಗಳಿಂದ ನನ್ನ ಎದೆಯನ್ನ ಮುಚ್ಚಿಕೊಳ್ಳುವುದನ್ನ ಅಭ್ಯಾಸವಾಗಿ ಮಾಡಿಕೊಂಡಿದ್ದೆ. ಅದೆಷ್ಟರ ಮಟ್ಟಿಗೆ ಅಂದರೆ ಬಟ್ಟೆ ತೊಳೆಯುವಾಗ, ಪಾತ್ರೆ ತೊಳೆಯುವಾಗ ಅಷ್ಟೇ...
ಗಂಡನಾದವನು ತನ್ನ ಹೆಂಡತಿಯನ್ನ ವಿಶ್ವಾಸ, ಪ್ರೀತಿ, ಪರಸ್ಪರ ಒಪ್ಪಿಗೆಯಿಂದ ಪ್ರೇಮದಿಂದ ಗೆದ್ದು ಅವಳ ಒಪ್ಪಿಗೆಯ ಮೇಲೆಯೇ ಒಂದಾಗುವುದು ಅತ್ಯಂತ ನ್ಯಾಯಯುತವಾದದ್ದು ಮತ್ತು ಸರಿಯಾದ ಸುಂದರವಾದ ಜೀವನ ಪ್ರೀತಿಯನ್ನು ತೋರುವಂತದ್ದು - ಶೃಂಗಶ್ರೀ ಟಿ,...
ಸ್ತ್ರೀವಾದವೆಂದಾಕ್ಷಣ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲದೆ ಬುದ್ಧಿ ಬಲಿಯದ ಜನರ ಮೆದುಳುಗಳಲ್ಲಿ ಬರುವುದು ಕೇವಲ ಇದೊಂದು ಪುರುಷ ವಿರೋಧಿ ಧ್ವನಿ ಅಥವಾ ಸ್ತ್ರೀ ವಾದಿಗಳೆಲ್ಲರೂ ಪುರುಷ ವಿರೋಧಿಗಳು ಎಂಬ ತಪ್ಪು ಕಲ್ಪನೆಗಳು ಮತ್ತು ಮೂರ್ಖ...
ಗಂಡಸರ ಬಟ್ಟೆಗಿಲ್ಲದ ತಾರತಮ್ಯ ಮುಚ್ಚುಮರೆ ಈ ಹೆಣ್ಮಕ್ಳ ಬಟ್ಟೆಗೆ ಮಾತ್ರ ಯಾಕೆ ? ಎಂಬುದು ಚಿಂತಿಸಬೇಕಾದ ಸಂಗತಿ. ಹೆಣ್ಮಕ್ಳು ತೊಡೋ ಒಳ ಉಡುಪುಗಳು ಕಲೆಗಳಾಗಿರ್ತಾವೆ ಅಂತಾನ? ಇಲ್ಲ ಹೆಣ್ಣಿನ ಒಳ ಉಡುಪು ಗೌಪ್ಯವಾಗಿರಬೇಕೆಂದೇ?...
(ಈ ವರೆಗೆ..)ಅಪ್ಪಜ್ಜಣ್ಣ ಹುಟ್ಟು ಪೆದ್ದನಾಗಿರಲಿಲ್ಲ. ತಲೆಗೆ ಬಿದ್ದ ಏಟಿನಿಂದಾಗಿ ಹಾಗಾಗಿದ್ದ. ಎಲ್ಲರಿಂದಲೂ ತಿರಸ್ಕಾರಕ್ಕೆ ಒಳಗಾಗಿ ಮನೆ ಬಿಟ್ಟು ಕೊನೆಗೆ ಗಂಗೆಗೆ ಆಸರೆಯಾಗಿ ನಿಂತ. ಹಬ್ಬದ ಆ ರಾತ್ರಿ ಮದುವೆಯಾಗುವಂತೆ ತುಂಗವ್ವ ಹೇಳಿದ ಮಾತು...
ಮನುಷ್ಯ ತನ್ನ ಬದುಕಿನ ಎಲ್ಲಾ ಆಯಾಮಗಳಲ್ಲಿ ಇಷ್ಟು ವಿಕಸಿತನಾದ ನಂತರವೂ, ಹಲವು ಸಂಗತಿಗಳು ಕೇವಲ ದೇಹಪ್ರಕೃತಿಯ ಭಿನ್ನತೆಯೊಂದಕ್ಕೆ ಅಂಟಿಕೊಂಡು ನಲುಗುತ್ತವೆ ಎಂದಾದರೆ ಅದಕ್ಕಿಂತ ಹಾಸ್ಯಾಸ್ಪದ ಸಂಗತಿಯು ಬೇರೊಂದಿರಲಿಕ್ಕಿಲ್ಲ. ಈ ಜಂಜಾಟಗಳಲ್ಲಿ ಬೆತ್ತಲಾಗುತ್ತಿರುವುದು ನಮ್ಮ...
ಭಾಷೆ ಅಂತ ಬಂದಾಗ ನಿಜಕ್ಕೂ ಹೆಣ್ಣು ಸೃಷ್ಟಿಸಿದ ಭಾಷೆ ಎಂಬುದು ಇದೆಯಾ? ಹೆಣ್ಣಿಗೆ ಆದ ನೋವನ್ನ ನಲಿವನ್ನ ಹೇಳುವಂಥ ಭಾಷೆ ಎಲ್ಲಿದೆ? ಎಂಬ ಪ್ರಶ್ನೆ ಬಂದಾಗ ಉತ್ತರವಿಲ್ಲ ! 21ನೇ ಶತಮಾನದಲ್ಲೂ ಕೂಡ...