ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿಯಲ್ಲಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಶಾಸಕ ಶ್ರೀವತ್ಸ ವಿರುದ್ಧ...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಳೆದ 15 ವರ್ಷಗಳಿಂದಲೂ ಹಿಂದಿ ದಿವಸ್ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿದೆ. ಕರವೇ ಹೋರಾಟದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಪ್ರತಿ ಸೆಪ್ಟೆಂಬರ್ 14ರಂದು ಒಕ್ಕೂಟ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಸ್ವಾಮ್ಯದ...
ಲಖನೌ: ಕುರಾನ್ ಮತ್ತು ಪ್ರವಾದಿ ಮುಹಮ್ಮದ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಕ್ಕಾಗಿ ಉತ್ತರಪ್ರದೇಶದ ಶಹಜಹಾನ್ ಪುರದಲ್ಲಿ ನಡೆದ ಗಲಭೆಗಳಲ್ಲಿ ಭಾಗವಹಿಸಿ ಪ್ರಚೋದನೆ ನೀಡಿದ ಸುಮಾರು 200ಕ್ಕೂ ಹೆಚ್ಚು ಜನರ...
ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ...
ಬೆಂಗಳೂರು: ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಹಾಗೂ ಪುತ್ರ ಪವನ್ ವಿರುದ್ಧ ದೂರು ದಾಖಲಾಗಿದೆ.
ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಸೊಸೆ...
ಮಂಗಳೂರು: ದ್ವೇಷ ಹುಟ್ಟಿಸುವಂತಹ ಸುದ್ದಿ ಹಂಚಿಕೊಂಡಿದ್ದ ಆರೋಪದಡಿಯಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ಫೇಸ್ ಬುಕ್ ಮತ್ತು ಶ್ರೀಹರೀಶ್ ಪೂಂಜ ಫ್ಯಾನ್ಸ್ ಕ್ಲಬ್ ಕರ್ನಾಟಕ ಎಂಬ ಫೇಸ್ ಬುಕ್ ಖಾತೆಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು...
ದಾವಣಗೆರೆ: ನನ್ನನ್ನು ಕುರಿತು ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಇಲ್ಲಿನ ಕೆಟಿಜೆ ನಗರ...
ರಾಯ್‌ಪುರ(ಛತ್ತೀಸಗಢ): ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದೇನೆ ಎಂದು ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ 'ಮೂರ್ಖರಿಗೆ ಭಾಷಾ...
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ 6 ತಿಂಗಳಲ್ಲಿ ಶೇ.84 ರಷ್ಟು...
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅಪಮಾನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ...