- Advertisement -spot_img

TAG

fir

ಚುನಾವಣಾ ಬಾಂಡ್: ಕೇಂದ್ರ ವಿತ್ತ ಸಚಿವೆ ನಿರ್ಮಲಾ, ಮಾಜಿ ಸಂಸದ ಕಟೀಲ್ ವಿರುದ್ಧದ ಎಫ್ಐಆರ್ ರದ್ದು

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್...

ತೇಜಸ್ವಿ ಸೂರ್ಯ ವಿರುದ್ಧದ ಎಫ್‌ ಐಆರ್‌ ಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಜಮೀನಿನ ಪಹಣಿಯಲ್ಲಿ ವಕ್ಫ್‌ ಎಂದು ತೋರಿಸಿದ್ದಕ್ಕೆ ಹಾವೇರಿ ಜಿಲ್ಲೆಯ ಹನಗಲ್‌ ತಾಲೂಕಿನ ಹರನಗಿರಿ ರೈತ ಚನ್ನಪ್ಪ ಬಾಳಿಕಾಯಿ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ...

ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್; ಸಂಕಷ್ಟದಲ್ಲಿ ಸಿಲುಕಿದ ಸಾಮಾಜಿಕ ಹೋರಾಟಗಾರ

ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಮೈಸೂರಿನ ದೇವರಾಜ ಠಾಣೆಯಲ್ಲಿ...

ಎಫ್ ಐಆರ್ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋದ ಸಚಿವ ಎಚ್ ಡಿಕೆ, ನಿಖಿಲ್

ಬೆಂಗಳೂರು: ಲೋಕಾಯಕ್ತ ಎಸ್ಐಟಿ ವಿಭಾಗದ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಒಡ್ಡಿದ ಆರೋಪ ಕುರಿತು ತಮ್ಮ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ...

ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು

ಬೆಂಗಳೂರು: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಿರ್ಮಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ೫ ವರ್ಷದ ಮಗು ಬಿದ್ದು ಅಸು ನೀಗಿದೆ. ಮೃತ ಬಾಲಕನನ್ನು ಸುಹಾಸ್ ಗೌಡ ಎಂದು...

8000 ಕೋಟಿಗೂ ಹೆಚ್ಚು ಸುಲಿಗೆ: ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ ಸೇರಿ ಹಲವರ ಮೇಲೆ ಎಫ್ ಐ ಆರ್ ದಾಖಲು

ಬೆಂಗಳೂರು: ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪಕ್ಷದ ರಾಷ್ಟ್ರೀಯ ಮುಖಂಡರು, ಜಾರಿ ನಿರ್ದೇಶನಾಲಯದ...

ED ಅಧಿಕಾರಿಗಳ ವಿರುದ್ಧ ಎಫ್ ಐಆರ್ ಗೆ ತಡೆಯಾಜ್ಞೆ

ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...

ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ಮೇಲೆ FIR

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ‌ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣದಲ್ಲಿ FIR ದಾಖಲಾಗಿದೆ. ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದ್ದು, ಈವೆಂಟ್ ಮ್ಯಾನೇಜ್...

ಇಸ್ಲಾಮೋಫೋಬಿಯಾ ಅಂದ್ರೆ ಇದೇನಾ?

ಹಿಂದುತ್ವವಾದಿಗಳ ಕೃಪೆಯಿಂದಾಗಿ ಮತಾಂಧತೆ ಎನ್ನುವುದು ಪೊಲೀಸ್ ಇಲಾಖೆಯಲ್ಲೂ ನುಸುಳಿದೆ. ರಸ್ತೆಯಲ್ಲಿ ನಮಾಜು ಮಾಡಿದ್ದಕ್ಕೆ ಯಾವ ಸಾರ್ವಜನಿಕರೂ ತಮಗೆ ತೊಂದರೆಯಾಯ್ತು ಎಂದು ದೂರು ಕೊಡದೇ ಇದ್ದರೂ, ಆ ಮಸೀದಿಯ ಸುತ್ತ ಬರೀ ಮುಸ್ಲಿಮರೇ ವಾಸಿಸುತ್ತಿದ್ದರೂ,...

ಮುಸ್ಲಿಂ ಮಹಿಳೆಯರ ನಕಾಬ್‌ ತೆಗೆಸಿ ಕಿರುಕುಳ: ಬಿಜೆಪಿ ಅಭ್ಯರ್ಥಿ ವಿರುದ್ಧ FIR

ಹೈದರಾಬಾದ್‌: ಮತಗಟ್ಟೆಗೆ ಬಂದ ಮುಸ್ಲಿಂ ಮಹಿಳೆಯರ ನಕಾಬ್‌ (ಮುಖವಸ್ತ್ರ) ತೆಗೆಸಿ, ಕಿರುಕುಳ ನೀಡಿದ ಹೈದರಾಬಾದ್‌ ಲೋಕಸಭಾ ಕ್ಷೇತ್ರದ ಮಾಧವಿ ಲತಾ ಅವರ ಮೇಲೆ FIR ದಾಖಲಾಗಿದೆ. ಓಲ್ಡ್‌ ಸಿಟಿಯ ಮತಗಟ್ಟೆಯೊಂದರ ಬಳಿ ಬಂದ ಮಾಧವಿ...

Latest news

- Advertisement -spot_img