- Advertisement -spot_img

TAG

fir

ಆರ್ ಸಿ ಬಿ ಸಂಭ್ರಮದ ಸೂತಕ: ದಾಖಲಾಗದ ಎಫ್ ಐ ಆರ್; ಅಸಹಜ ಸಾವು ಪ್ರಕರಣ, ಪೋಷಕರ ಆಕ್ರೋಶ

ಬೆಂಗಳೂರು: ಆರ್ ಸಿ ಬಿ ಆಟಗಾರರ ವಿಜಯೋತ್ಸವ ಕಾರ್ಯಕ್ರಮದಲ್ಲಿ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಈ ದುರಂತ ಕುರಿತು...

ವಿರಾಟ್ ಕೊಹ್ಲಿಯ ಬೆಂಗಳೂರಿನ  ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ ಐ ಆರ್

ಬೆಂಗಳೂರು: ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕ್ರಿಕೆಟ್‌ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು...

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್‌ ನಲ್ಲಿ 59ಕೆಜಿ ಚಿನ್ನಾಭರಣ ದರೋಡೆ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್  ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ...

ನರೇಗಾ ವಂಚನೆ ಪ್ರಕರಣ: ಗುಜರಾತ್‌ ಸಚಿವನ ಪುತ್ರ ಜೈಲಿಗೆ

ಗಾಂಧಿನಗರ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಅವ್ಯವಹಾರ ನಡೆಸಿದ್ದ ಆರೋಪದಡಿ ಬಂಧಿಸಲ್ಪಟ್ಟಿದ್ದ ಗುಜರಾತ್‌ ಪಂಚಾಯತ್‌ ಹಾಗೂ ಕೃಷಿ ರಾಜ್ಯ ಸಚಿವ ಬಚ್ಚುಭಾಯಿ ಖಾಬಡ್‌ ಅವರ ಪುತ್ರನಿಗೆ ಜಾಮೀನು ಸಿಕ್ಕ...

ಕೋಮು ಭಾಷಣ:  ಕಲ್ಲಡ್ಕ ಪ್ರಭಾಕರ ಭಟ್ಟ ವಿರುದ್ಧ ಎಫ್.ಐ.ಆರ್

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತೆ ಹಾಗೂ ಮತೀಯ ಗುಂಪುಗಳ ನಡುವೆ ಕಲಹ ಉಂಟು ಮಾಡುವ ರೀತಿಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದ...

ಆನೇಕಲ್: ಸೂಟ್‌ ಕೇಸ್‌ ನಲ್ಲಿ 16 ವರ್ಷದ ಬಾಲಕಿಯ ಶವ ಪತ್ತೆ;  ರೈಲಿನಲ್ಲಿ ತಂದು ಎಸದಿರುವ ಶಂಕೆ

ಆನೇಕಲ್ ತಾಲ್ಲೂಕಿನ ಹಳೇ ಚಂದಾಪುರದಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಸೂರ್ಯಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಆನೇಕಲ್: ತಾಲ್ಲೂಕಿನ ಹಳೆ ಚಂದಾಪುರದ ರೈಲ್ವೆ ಸೇತುವೆ ಬಳಿ  ಅನಾಥವಾಗಿ ಬಿದ್ದಿದ್ದ ಸೂಟ್‌...

ಅತ್ಯಾಚಾರ ಪ್ರಕರಣ: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್

ಬೆಂಗಳೂರು: ಅತ್ಯಾಚಾರ ಆರೋಪದಡಿಯ್ಲಲಿ ಬಿಜೆಪಿ ಮುಖಂಡ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಮುನಿರತ್ನ ವಿರುದ್ಧ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ...

ಸಾಂವಿಧಾನಿಕ ಪ್ರಶ್ನೆಗಳನ್ನು ಮುನ್ನೆಲೆಗೆ ತಂದ ಶಾಸಕ ಹರೀಶ್ ಪೂಂಜಾ ವಿರುದ್ಧದ ಎಸ್ ಬಾಲನ್ ವಾದ!

ಶಾಸಕನ ಜವಾಬ್ದಾರಿಗಳು ಮತ್ತು ಸಾಂವಿಧಾನಿಕ ಕರ್ತವ್ಯಗಳು ಹೈಕೋರ್ಟ್ ನಲ್ಲಿ ಚರ್ಚೆಯಾಗಿದ್ದು, ಬಾಲನ್ ವಾದ ಅದನ್ನು ಮುನ್ನಲೆಗೆ ತಂದಿದೆ. ದ್ವೇಷ ಭಾಷಣಗಳು ಕೋಮು ಗಲಭೆ ಮತ್ತು ಮಾಬ್ ಲಿಂಚಿಂಗ್ ಗಳಿಗೆ ಪ್ರೇರೇಪಣೆ ನೀಡಿ ಪ್ರಜಾಸತ್ತಾತ್ಮಕ...

ನಗದು ಪತ್ತೆ: ನ್ಯಾ. ಯಶವಂತ ವರ್ಮಾ ವಿರುದ್ಧ ಎಫ್‌ ಐ ಆರ್‌: ಬುಧವಾರ ವಿಚಾರಣೆಗೆ ಸುಪ್ರೀಂಕೋರ್ಟ್‌ ಒಪ್ಪಿಗೆ

ನವದೆಹಲಿ: ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಎಫ್‌ ಐ ಆರ್‌ ದಾಖಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌...

ಹೋಟೆಲ್‌ ಪ್ರದರ್ಶನ ಫಲಕದಲ್ಲಿ ಕನ್ನಡಿಗರ ಅವಹೇಳನ; ದೂರು ದಾಖಲು

ಬೆಂಗಳೂರು: ಕನ್ನಡಿಗರ ವಿರುದ್ಧ ಪ್ರದರ್ಶನ ಫಲಕದಲ್ಲಿ ಅವಹೇಳನಕಾರಿ ಬರಹ ಪ್ರದರ್ಶಿಸಿದ್ದ  ಹೋಟೆಲ್ ಮಾಲೀಕರ ವಿರುದ್ಧ ಮಡಿವಾಳ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಶುಕ್ರವಾರ ರಾತ್ರಿ ಈ ಆಕ್ಷೇಪಾರ್ಹ ಬರಹ ಬಹಿರಂಗಗೊಂಡಿದೆ. ಸಾರ್ವಜನಿಕರಿಂದ ತೀವ್ರ...

Latest news

- Advertisement -spot_img