ಲಾಸ್ ಏಂಜಲೀಸ್: ಕ್ಯಾಲಿಪೋರ್ನಿಯಾದ ಲಾಸ್ ಏಜಂಲೀಸ್‌ನ ಅರಣ್ಯದಲ್ಲಿ ಭೀಕರ ಕಾಡ್ಗಿಚ್ಚು ಹಬ್ಬಿದ್ದು, ಸಾವಿರಾರು ಮನೆಗಳು ಮತ್ತು ಅಪಾರ ಸಂಖ್ಯೆಯ ವಾಹನಗಳು ಸುಟ್ಟು ಭಸ್ಮವಾಗಿವೆ. ಈ ಸ್ಥಳದಿಂದ ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ...
ಚಿಕ್ಕಬಳ್ಳಾಪುರ: ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ಸಮೀಪದ ಹುನೇಗಲ್ ಗ್ರಾಮದ ಬಳಿ ಸಂಭವಿಸಿದೆ.ಈ ಅಗ್ನಿ ಅವಘಡದಲ್ಲಿ...
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಹಾನುಬಾಳು ಹೋಬಳಿ ಹಾದಿಗೆ ಗ್ರಾಮದಲ್ಲಿ ಕಾಫಿ ಪ್ಲಾಂಟರ್ ರವಿ ಅವರಿಗೆ ಸೇರಿದ 12 ಕೋಳಿಗಳಿಗೆ ಅಪರಿಚಿತರು ರಾಸಾಯನಿಕ ಅಥವಾ ವಿಷವಿಟ್ಟಿದ್ದಾರೆ. ಇದರಿಂದ ಎಲ್ಲ 12 ಕೋಳಿಗಳು...
ಬೆಂಗಳೂರಿನ ರಾಜ್ ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಆಕಸ್ಮಿಕ ಬೆಂಕಿ ತಗುಲಿ 45 ಕ್ಕೂ ಹೆಚ್ಚು ಸ್ಕೂಟರ್ ಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು, ಇಡೀ ಶೋರೂಂ...
ಪುಣೆಯ ಮಂಡೈ ಮೆಟ್ರೋ ನಿಲ್ದಾಣದ ನೆಲ ಅಂತಸ್ತಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಪ್ರಕಾರ, ವೆಲ್ಡಿಂಗ್ ಕೆಲಸ...
ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆಯ ಕೇಂದ್ರ ಕಚೇರಿ ಇರುವ ಕಟ್ಟಡಕ್ಕೆ ಬೆಂಕಿ ತಗುಲಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.
ಐಟಿ ಇಲಾಖೆಯ ಕಚೇರಿ ಇರುವ ಸೆಂಟ್ರಲ್ ರೆವಿನ್ಯೂ ಕಟ್ಟಡದಲ್ಲಿ ಮಧ್ಯಾಹ್ನ ದಿಢೀರನೆ...