ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕೇಂದ್ರ ಭಾಗದ ಶ್ರೀರಾಂಪುದ ಜಕ್ಕರಾಯನಕೆರೆ ಮೈದಾನದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 150ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿವೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಡೀ ಬೆಂಗಳೂರಿನಲ್ಲಿ ಕ್ರಿಮಿನಲ್...
ಪ್ರಯಾಗ್‌ರಾಜ್: ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾ, ಯಮುನಾ ಹಾಗೂ ಪೌರಾಣಿಕ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಎರಡು ಕಾರುಗಳು ಹೊತ್ತಿ ಉರಿದಿವೆ.
ವಾರಾಣಸಿ ಕಡೆಯಿಂದ ಕುಂಭ ಮೇಳ...
ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸಾಯಿನಾಥ್ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....
ಬೆಂಗಳೂರು: ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಸುಮಾರು 60ಕ್ಕೂ ಹೆಚ್ಚು ಬೈಕ್‍ಗಳು ಅಗ್ನಿಗಾಹುತಿಯಾಗಿವೆ. ಮಹದೇವಪುರದ ಬಿ.ನಾರಾಯಣಪುರದಲ್ಲಿ ಈ ದುರಂತ ಸಂಭವಿಸಿದೆ. ಹೊಸ ವರ್ಷದ...
ಶ್ರೀನಗರ : ಮನೆಯಲ್ಲಿ ಮಲಗಿದ್ದ 6 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಗಂಭೀರವಾಗಿ...
ಚೆನ್ನೈ: ತಮಿಳುನಾಡಿನ ತಿರುಚ್ಚಿ- ದಿಂಡಿಗಲ್ ಹೆದ್ಸಾರಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿನ್ನೆ, ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಗು, ಮೂವರು ಮಹಿಳೆಯರು ಸೇರಿ 7ಮಂದಿ ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ...
ವಾರಣಾಸಿ: ಶುಕ್ರವಾರ ತಡರಾತ್ರಿ ಉತ್ತರ ಪ್ರದೇಶದ ವಾರಣಾಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಬೆಂಕಿ ಹರಡಿದ್ದರಿಂದ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ...
ಬೆಂಗಳೂರು: ರಾಜಾಜಿನಗರ ಇವಿ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ...
ಬೆಂಗಳೂರಿನ ರಾಜ್ ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಆಕಸ್ಮಿಕ ಬೆಂಕಿ ತಗುಲಿ 45 ಕ್ಕೂ ಹೆಚ್ಚು ಸ್ಕೂಟರ್ ಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು, ಇಡೀ ಶೋರೂಂ...
ಬೆಂಗಳೂರು: ದೀಪಾವಳಿ ಆಚರಿಸಿದ ಅಕ್ಟೋಬರ್ 31ರಿಂದ ನವಂಬರ್ 3ರ ನಡುವೆ ನಡುವೆ ಪಟಾಕಿ ಸಿಡಿಸಿ ಬೆಂಗಳೂರಿನಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡವರ ಸಂಖ್ಯೆ 150 ರ ಗಡಿ ದಾಟಿದೆ. ಮೂರು ಪ್ರಮುಖ ಆಸ್ಪತ್ರೆಗಳಲ್ಲಿ 150...