- Advertisement -spot_img

TAG

Forest Department

ಧರ್ಮಸ್ಥಳ ಹತ್ಯೆಗಳು: ಬಂಗ್ಲೆಗುಡ್ಡ ಅರಣ್ಯದಲ್ಲಿ ಮತ್ತೆ ಶೋಧ ನಡೆಸಲು ಎಸ್‌ ಐಟಿ ಸಿದ್ಧತೆ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ  ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ...

ಸಕಲೇಶಪುರ: ಮೂರ್ಕಣ್ಣ್ ಗುಡ್ಡ ವ್ಯಾಪ್ತಿಯ ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆಯ ಕ್ರಮ ಖಂಡಿಸಿ ಹೋರಾಟ

ಸಕಲೇಶಪುರ: ಸ್ಥಳೀಯ ಅರಣ್ಯ ಇಲಾಖೆ ಮೂರ್ಕಣ್ಣ್ ಗುಡ್ಡ ವ್ಯಾಪ್ತಿಯ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಆರೋಪಿಸಿದ್ದಾರೆ. ಇಂದು ಅವರು ತಾಲೂಕಿನ ಅಗನಿ ಗ್ರಾಮದಲ್ಲಿ ಸೆ. 4...

ಅರಣ್ಯ ‌ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕ ಶೀಘ್ರ: ಸಚಿವ ಈಶ್ವರ ಬಿ.ಖಂಡ್ರೆ

ಕಲಬುರಗಿ: ವನ್ಯಜೀವಿಗಳ ಸಂರಕ್ಷಣೆಯನ್ನು ಮತ್ತಷ್ಟು ಸಮರ್ಪಕವಾಗಿ ನಿರ್ವಹಿಸಲು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಕಾಯಂ ಹಾಗೂ ಗುತ್ತಿಗೆ ಆಧರಿತ ಹುದ್ದೆಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ...

ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಅನಿಲ್‌ ಕುಂಬ್ಳೆ ಬಲ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ...

ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡದಂತೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು...

ಭೂಪೇಂದ್ರಯಾದವ್ ಭೇಟಿ ಮಾಡಿದ ಈಶ್ವರ ಖಂಡ್ರೆ: 800 ಕೋಟಿ ರೂ.ಗೆ ಬೇಡಿಕೆ

ನವದೆಹಲಿ: ಮಾನವ-ಆನೆ ಸಂಘರ್ಷ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು, ಸ್ವಯಂ ಪ್ರೇರಿತವಾಗಿ ಮುಂದೆ ಬರುವ ಅರಣ್ಯವಾಸಿಗಳ ಸ್ಥಳಾಂತರಕ್ಕೆ ಕಾಂಪಾ ನಿಧಿಯಿಂದ 800 ಕೋಟಿ ರೂ. ಮಂಜೂರು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಕನ್ನಡ ಉಳಿದರೆ ಕಾಡು ಉಳಿಯುತ್ತದೆ: ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಅರಣ್ಯ ಪರಿಸರ ನಾಶವಾಗುವುದು ಸಾಂಸ್ಕೃತಿಕ ದೃಷ್ಠಿಕೋನದಿಂದ ಒಳ್ಳೆಯ ಬೆಳವಣಿಗೆಯಲ್ಲ. ಅರಣ್ಯವನ್ನು ಸಂರಕ್ಷಿಸಿದರೆ ಕನ್ನಡ ಸಂಸ್ಕೃತಿ ಉಳಿಯುತ್ತದೆ. ಅರಣ್ಯದ ಕುರಿತಾದ ಸಂಶೋಧನಾ ಚಟುವಟಿಕೆಗಳು ಕೂಡ ಕನ್ನಡದಲ್ಲಿ ನಿರ್ವಹಿಸಪಟ್ಟಲ್ಲಿ ಅದು ಕನ್ನಡದ ಉಳಿವಿಗೆ ತನ್ನದೇ...

ಜೆಸಿಬಿ ಬಳಸಿ ಮೊಸಳೆ ರಕ್ಷಣೆ; ಅರಣ್ಯ ಇಲಾಖೆ ಕೆಲಸಕ್ಕೆ ವ್ಯಾಪಕ ಟೀಕೆ

ಲಲಿತ್‌ ಪುರ:  ಉತ್ತರ ಪ್ರದೇಶದ ಲಲಿತಪುರ್ ಸಮೀಪ ಗೋಧಿ ಹೊಲವೊಂದರಲ್ಲಿ ಪತ್ತೆಯಾಗಿದ್ದ 12 ಅಡಿ ಉದ್ದದ ಬೃಹತ್ ಮೊಸಳೆಯನ್ನು ಜೆಸಿಬಿ ಬಳಸಿ ರಕ್ಷಿಸಲಾಗಿದೆ. ಗೋಧಿ ಹೊಲಕ್ಕೆ ಮೊಸಳೆ ಬಂದಿರುವುದನ್ನು ಸ್ಥಳೀಯರು ಅರಣ್ಯ ಇಲಾಖೆಗೆ ತಿಳಿಸಿದ್ದರು....

ಕರ್ನಾಟಕದ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಕರ್ನಾಟಕದ ಅರಣ್ಯ ಪಡೆಗೆ ಪ್ರಥಮ ಮಹಿಳಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಐಎಫ್​ಎಸ್​ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಿರಿಯ ಐಎಫ್​ಎಸ್​ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ...

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ...

Latest news

- Advertisement -spot_img