ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ತೆಲಂಗಾಣದ ಬುದ್ಧವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಆಗ್ರಹಿಸಿ, ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ. ನ.15 ರಿಂದ ನಡೆದ...
ಬೆಂಗಳೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೂಲಭೂತ ಹಕ್ಕು. ಆದರೆ ಕರ್ನಾಟಕದಲ್ಲಿ ಪ್ರತಿಭಟನೆಯ ಹಕ್ಕನ್ನೇ ಮೊಟಕುಗೊಳಿಸುತ್ತಿರುವ ಸಂಚು ನಡೆಯುತ್ತಲೇ ಬಂದಿದೆ. ಬೀದಿಗಿಳಿದು ಪ್ರತಿಭಟನೆ ನಡೆಸಲೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 2021ರಲ್ಲಿ...
ಬೆಂಗಳೂರು: ಇದೇ ನವೆಂಬರ್ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್,...
ಬೆಂಗಳೂರು : ಸಂವಿಧಾನದ 6ನೇ ಶೆಡ್ಯೂಲ್ ಅಡಿ ರಕ್ಷಣೆ, ಲಡಾಕ್ ಗೆ ಸಂಪೂರ್ಣ ರಾಜತ್ವ, ಲಡಾಕ್ ನಂತಹ ದುರ್ಗಮ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆ ವಿರೋಧಿಸಿ ಇದೇ ಮಾರ್ಚ್ 5 ರಿಂದ ಅಮರಣಾಂತ ಉಪವಾಸ...
ಕಳೆದ ಡಿಸೆಂಬರ್ ಕೊನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಿದ್ದರು. ಎಲ್ಲ ವಿವಿಗಳ ಅಂಕ ಪಟ್ಟಿಗಳು ಡಿಜಿಟಲೈಸೇಷನ್ ಆಗದ ಕಾರಣ ಅಭ್ಯರ್ಥಿಗಳು ಅರ್ಜಿ ಹಾಕಲು...
ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸುವಂತೆ ನಾಲ್ಕು ದಿನದ ಹಿಂದೆ ಎಲ್ಲಾ ಅತಿಥಿ ಉಪನ್ಯಾಸಕರು ʼಬೆಂಗಳೂರು ಚಲೋʼ ಪಾದಯಾತ್ರೆ ಹಮ್ಮಿಕೊಂಡಿದ್ದರು. ತುಮಕೂರಿನಿಂದ ಹೊರಟ ಪಾದಯಾತ್ರೆ ನಿನ್ನೆ (ಬುಧವಾರ) ಬೆಂಗಳೂರಿನ ಪ್ರೀಡಂ ಪಾರ್ಕಿಗೆ ಬಂದು...
ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಮರುಜೀವ ಬಂದಿದೆ. "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು" ಎಂದು ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಮುಂದುವರೆದು ಹಿಂದೂ...