ಎರಡೂ ರಾಜ್ಯಗಳಲ್ಲೂ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಎಕ್ಸಿಟ್ ಪೋಲ್ ಹೇಳಿದೆ. ಅದರಂತೆ ನಾವು 50ಕ್ಕೂ ಹೆಚ್ಚು ಸೀಟ್ ಗೆದ್ದು ಸರ್ಕಾರ ರಚಿಸಲಿದೆ...
ನವದೆಹಲಿ: ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ...
ಬೆಂಗಳೂರು: ಪೆಟ್ರೋಲ್, ಡೀಸೆಲ್ ಏರಿಕೆ ವಿಷಯ ಇಟ್ಟುಕೊಂಡು ಪ್ರತಿಭಟನೆಯ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ, ಕಾನೂನು ಸುವ್ಯಸ್ಥೆಗೆ ಭಂಗ ತಂದರೆ ಲಾಠಿ ಚಾರ್ಜ್ ಮಾಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ, ಹಾಸನ ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಎಸ್ ಐಟಿ ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯವನ್ನು ವಕೀಲರ ಮೂಲಕ ಕೇಳಿದ್ದಾರೆ. ಹಾಗೆ ಸಮಯವನ್ನು ತೆಗೆದುಕೊಳ್ಳಲು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BSY) ವಿರುದ್ಧ ಪೋಕ್ಸೋ (POCSO) ಅಡಿಯಲ್ಲಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಪ್ರತಿಕ್ರಿಯೆ ನೀಡಿದ್ದು, ಇದೊಂದು ಸೂಕ್ಷ್ಮ ವಿಚಾರ, ತನಿಖೆ ನಡೆಯುತ್ತಿದೆ...
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯನ್ನು ಬಂಧಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಕರ್ನಾಟಕ ಗೃಹ...