- Advertisement -spot_img

TAG

ganja

ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನಿಂದ 3.57 ಕೋಟಿ ರೂ. ಗಾಂಜಾ ವಶ

ಬೆಂಗಳೂರು  : ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೊಬ್ಬನನ್ನು 3.57 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾದೊಂದಿಗೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಜೂನ್ 5 ರಂದು ಕಸ್ಟಮ್ಸ್ ಅಧಿಕಾರಿಗಳು...

“ಮಹಾನಗರಗಳ ಮೇಲಿನ ಮಹಾಪ್ರಹಾರ”

ಅಂದು ಆತ ಈರುಳ್ಳಿ-ಬೆಳ್ಳುಳ್ಳಿಗಳಂತೆ ಗಾಂಜಾ ಅನ್ನು ಆಸುಪಾಸಿನ ಏರಿಯಾಗಳ ಮಾರ್ಕೆಟ್ಟುಗಳಲ್ಲಿ ವಿಚಾರಿಸುತ್ತಾ ಹೋಗಿದ್ದು, ಒಬ್ಬರಿಂದ ಒಬ್ಬರಿಗೆ ಸಂಪರ್ಕದ ಕೊಂಡಿಗಳು ಬೆಸೆಯುತ್ತಾ ಹೋಗಿದ್ದು, ಕಲ್ಪನೆಗೆ ನಿಲುಕದಂತಹ ಜಾಗವೊಂದರಲ್ಲೇ ಸಪ್ಲೈ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿದ್ದ ಬಗ್ಗೆ...

ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ 8 ಆರೋಪಿಗಳ ಬಂಧನ;20 ಲಕ್ಷ ರೂ. ಮೌಲ್ಯದ 20.ಕೆ.ಜಿ. ಗಾಂಜಾ ಜಪ್ತಿ

ಕೋಲಾರ: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹರಿಯಾಣ ಹಾಗೂ  ರಾಜಸ್ಥಾನ ಮೂಲದ 8 ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 20 ಲಕ್ಷ ರೂ. ಮೌಲ್ಯದ 20.ಕೆ.ಜಿ. 580 ಗ್ರಾಂ ಗಾಂಜಾವನ್ನು ವಶಕ್ಕೆ...

ಕೋಲಾರ ಬ್ರೇಕಿಂಗ್-ಗ್ರಾಮಾಂತರ ಪೊಲೀಸರಿಂದ ವ್ಯಕ್ತಿಯ ಬಂಧನ,ಎರಡು ಲಕ್ಷ ಬೆಲೆಯ 4 ಕೆ.ಜಿ ಗಾಂಜಾ ವಶ

ಕೋಲಾರ ‌: ಇನ್ಸ್ ಫೆಕ್ಟರ್ ಕಾಂತರಾಜ್ ನೇತೃತ್ವದ ಗ್ರಾಮಾಂತರ ಠಾಣಾ ಪೊಲೀಸರ ತಂಡ ಕೋಲಾರದ ವೇಮಗಲ್ ರಸ್ತೆಯ ಸಂಗೊಂಡಹಳ್ಳಿ ಗ್ರಾಮದ ಸಮೀಪ ಆಟೋವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನ ಬಂಧಿಸಿ ಆತನ ಬಳಿ...

ದೇವನಹಳ್ಳಿ ಫಾರ್ಮ್‌ ಹೌಸ್‌ ನಲ್ಲಿ ರೇವ್‌ ಪಾರ್ಟಿ; ಡ್ರಗ್ಸ್‌ ಸೇವನೆ, 7 ಯುವತಿಯರು ಸೇರಿದಂತೆ 31 ಟೆಕ್ಕಿಗಳ ಬಂಧನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಫಾರ್ಮ್‌ ಹೌಸ್‌ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ದಾಳಿ ನಡೆಸಿ 7 ಯುವತಿಯರು ಸೇರಿದಂತೆ 31 ವ್ಯಕ್ತಿಗಳನ್ನು ಬಂಧಿಸಿದ್ದಾರೆ....

ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿ ಬಂಧನ; 25 ಲಕ್ಷ ರೂ. ಗಾಂಜಾ ಜಪ್ತಿ

ಬೆಂಗಳೂರು: ಗೋವಿಂದರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ 43 ಕೆ.ಜಿ 80 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 25 ಲಕ್ಷ...

ಹೆಚ್.ಎಸ್.ಆರ್ ಲೇಔಟ್ ಪೊಲೀಸರ ಕಾರ್ಯಾಚರಣೆ: ರೂ.60 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಬೆಂಗಳೂರು: ನಗರದ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 62 ಕೆಜಿ ಗಾಂಜಾ, ಮೊಬೈಲ್‌ ಫೋನ್‌ ಮತ್ತು ಐಷರ್ ಗೂಡ್ಸ್...

ಮಧ್ಯಪ್ರದೇಶ: ರೂ. 6.2 ಕೋಟಿ ಮೌಲ್ಯದ ಗಾಂಜಾ ವಶ

ಮೊರೆನಾ: ಟ್ರಕ್‌ ನಲ್ಲಿ  ಅಡಗಿಸಿ ದೆಹಲಿಗೆ ಸಾಗಿಸಲಾಗುತ್ತಿದ್ದ ರೂ. 6.2 ಕೋಟಿ ಮೌಲ್ಯದ ಕನಿಷ್ಠ 30 ಕ್ವಿಂಟಲ್‍ ಗಾಂಜಾವನ್ನು ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಟ್ರಕ್‌ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಭ್ಯವಾದ...

ದೇವನಹಳ್ಳಿಯಲ್ಲಿ ಗಾಂಜಾ ಮಾರಾಟಗಾರರ ಬಂಧನ

ದೇವನಹಳ್ಳಿ: ದ್ವಿಚಕ್ರ ವಾಹನದಲ್ಲಿ ಕುಳಿತೇ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದೇವನಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಠಾಣಾ ವ್ಯಾಪ್ತಿಯ ಎಂ.ಆರ್.ಲೇಔಟ್‌ನ ರಾಣಿ ಕ್ರಾಸ್ ಬಳಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ...

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ. 12 ಕೆಜಿ 900 ಗ್ರಾಂ ಗಾಂಜಾ ಜಪ್ತಿ

ಬೆಂಗಳೂರು: ವೈಟ್‌ ಫೀಲ್ಡ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿರುತ್ತದೆ. ಸ್ಥಳಕಕೆ ಧಾವಿಸಿದ ವೈಟ್‌ ಫೀಲ್ಡ್ ಪೊಲೀಸರು ನಲ್ಲೂರಹಳ್ಳಿ ಕೆರೆಯ ಹತ್ತಿರ...

Latest news

- Advertisement -spot_img