- Advertisement -spot_img

TAG

GBA

ಬೆಂಗಳೂರಿನಲ್ಲಿ ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು : ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವೇಗ ನೀಡಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆ...

ಅನಾಥ ವಾಹನಗಳಿಗೆ ಸ್ಟಿಕ್ಕರ್, ವ್ಹೀಲ್‌ ಲಾಕ್‌ ಮಾಡಿದ ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಕ್ವಿನ್ಸ್ ರಸ್ತೆಯಲ್ಲಿ ಬಿಡಾಡಿ ವಾಹನಗಳಿಗೆ ನೊಟೀಸ್ ಅಂಟಿಸಿದ್ದಾರೆ. ಗ್ರೇಟರ್...

ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿಗೆ ಯಾವುದೇ ರಾಜಿಯಿಲ್ಲ : ಕೃಷ್ಣ ಬೈರೇಗೌಡ

ಬೆಂಗಳೂರು : ಫುಟ್‌ಪಾತ್‌ ಒತ್ತುವರಿ ತೆರವಿಗೆ ಯಾವುದೇ ರಾಜಿ ಮಾಡಿಕೊಳ್ಳದೆ ಮುಂದುವರೆಯಲಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳೀದ್ದಾರೆ. ಇಂದು ಬೀದಿ ವ್ಯಾಪಾರಿಗಳ ಜಂಟಿ ಹೋರಾಟ...

ಜಿಬಿಎ ವ್ಯಾಪ್ತಿಯಲ್ಲಿ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿರುವ ಅನಾಥ ವಾಹನಗಳ ಹರಾಜಿಗೆ ನಿರ್ಧಾರ

ಬೆಂಗಳೂರು : ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿ ಬಿಟ್ಟಿರುವ ವಾಹನಗಳ ತೆರವು ಹಾಗೂ ಹರಾಜು ಹಾಕಲು ಜಿಬಿಎ ನಿರ್ಧರಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳಲ್ಲಿ ಜಿಬಿಎ (GBA)...

ಬೀದಿ ಬದಿ ವ್ಯಾಪಾರಿಗಳನ್ನಷ್ಟೇ ಅಲ್ಲ, ಅಡೆತಡೆಗಳು, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ವಾಹನಗಳೂ ತೆರವು : ಕೃಷ್ಣ ಬೈರೇಗೌಡ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ನಾಳೆಯಿಂದ ಬಿಎಲ್‌ಒಗಳ ಮನೆ-ಮನೆ ಭೇಟಿ ಆರಂಭ

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಜೂನ್ 30ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಲಿದ್ದು, ಈ ಪ್ರಕ್ರಿಯೆಗೆ ಸಾರ್ವಜನಿಕರು ಸಹಕರಿಸುವಂತೆ...

6 ತಿಂಗಳಲ್ಲಿ ಬಾಕಿ ಉಳಿದಿರುವ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು : ನಗರದಲ್ಲಿ ಬಿ-ಸ್ಮೈಲ್ ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ...

ಇರುವ ವ್ಯವಸ್ಥೆಯಲ್ಲೇ ಪರಿಣಾಮಕಾರಿಯಾಗಿ ಕೆಲಸ ಮಾಡಿ, ಕಸದ ಸಮಸ್ಯೆ ನಿವಾರಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು : ನಗರದಲ್ಲಿನ ಕಸದ ಸಮಸ್ಯೆ ನಿವಾರಣೆಗಾಗಿ ಈಗಿರುವ ವ್ಯವಸ್ಥೆಯನ್ನೇ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ  ಕೃಷ್ಣ ಬೈರೇಗೌಡ  ತಿಳಿಸಿದರು. ಗ್ರೇಟರ್ ಬೆಂಗಳೂರು...

ಮೇ 16 ರಿಂದ ಪ್ರತಿ ಶನಿವಾರ ‘ನನ್ನ ಇ-ಖಾತಾ’ ಅಭಿಯಾನ’

ಬೆಂಗಳೂರು : "ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಜಿಎ) ವ್ಯಾಪ್ತಿಯಲ್ಲಿ ಈವರೆಗೂ 23 ಲಕ್ಷ ಖಾತಾಗಳನ್ನು ಬಿಡುಗಡೆ ಮಾಡಲಾಗಿದ್ದು, ದೇಶದಲ್ಲೇ ಇದೊಂದು ದಾಖಲೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್  ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ...

ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಆಚರಣೆ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಜಿ.ಬಿ.ಎ ಕೇಂದ್ರ ಕಛೇರಿ ಆವರಣದಲ್ಲಿ ಆಚರಿಸಲಾಯಿತು. ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಡಾ: ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ...

Latest news

- Advertisement -spot_img