ನ್ಯಾಯಾಧೀಶರುಗಳು ಹೃದಯ, ಆತ್ಮ, ಆತ್ಮಸಾಕ್ಷಿ ಇರುವ ಮನುಷ್ಯರು ಆಗುವುದು ಯಾವಾಗ? ಅವರು ಆತ್ಮಸಾಕ್ಷಿಯುಳ್ಳ ಮನುಷ್ಯರಾಗುತ್ತಿದ್ದರೆ ಸರಕಾರ ದುರುದ್ದೇಶದಿಂದ ತನ್ನ ಟೀಕಾಕಾರರನ್ನು ಜೈಲಿಗೆ ಸೇರಿಸಿದಾಗ ಅವರು ಪ್ರಜೆಗಳ ನೆರವಿಗೆ ಬರುತ್ತಿರಲಿಲ್ಲವೇ? ನ್ಯಾಯಾಲಯದಲ್ಲಿ ʼನ್ಯಾಯʼ ಸಿಗುವುದೇ...
ಹೊಸದಿಲ್ಲಿ: ಮಾವೋವಾದಿಗಳೊಂದಿಗೆ ಸಂಬಂಧದ ಆರೋಪ ಹೊರೆಸಲ್ಪಟ್ಟು UAPA ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಜಿ.ಎನ್.ಸಾಯಿಬಾಬಾ ಅವರಿಗೆ ಮತ್ತೊಂದು ಜಯವಾಗಿದ್ದು, ಅವರನ್ನು ದೋಷಮುಕ್ತಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್...
ಮುಂಬೈ: ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಜೆ.ಎನ್.ಸಾಯಿಬಾಬಾ ಮತ್ತು ಐವರನ್ನು ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಪ್ರಕರಣದಲ್ಲಿ ನಿರ್ದೋಷಿ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ವಿನಯ್ ಜೋಷಿ, ವಾಲ್ಮೀಖಿ ಮೆನೆಜಸ್ ಅವರನ್ನೊಳಗೊಂಡ ವಿಭಾಗೀಯ ಪೀಠ...