- Advertisement -spot_img

TAG

gnanendra kumar

ಗೆಳತಿಗೆ ಚಿನ್ನದ ಗಿಫ್ಟ್‌ ಮಾಡಿದ ಜ್ಞಾನೇಂದ್ರ ಕುಮಾರ್‌

ಬೆಂಗಳೂರು : ಜೈಲಿನಲ್ಲಿರುವ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌ (41) ಅಕ್ರಮ ಹಣದಿಂದ ತನ್ನ ಆಪ್ತ ಗೆಳತಿಗೆ ಭರ್ಜರಿ ಗಿಫ್ಟ್‌ ನೀಡಿರುವ ಸಂಗತಿ ಸಿಐಡಿ ತನಿಖೆಯಿಂದ ಬಯಲಾಗಿದೆ. ಅವರ ಆಪ್ತ ಗೆಳತಿ...

ಜ್ಞಾನೇಂದ್ರಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು, ಸೆ.09: ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ಬಂಧನಕ್ಕೆ ಒಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ ಕನ್ನಾಳೆ...

KPSC ಹಗರಣ : ಜ್ಞಾನೇಂದ್ರ, ಕನ್ನಾಳೆ, ಪವನ್ ನಡುವೆ ದಿಲ್ಲಿಯಲ್ಲೇ ದೋಸ್ತಿ, ತನಿಖೆಯಲ್ಲಿ ಬಹಿರಂಗ

ಬೆಂಗಳೂರು ಸೆ. 4 : KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ತೀವ್ರಗೊಂಡಿದ್ದು, ಪ್ರಕರಣದ ಆರೋಪಿಗಳ ನಡುವಿನ ಹಳೆಯ ಸ್ನೇಹ ಮತ್ತು ಸಂಪರ್ಕಗಳು ಇದೀಗ CID ತನಿಖೆಯ ಕೇಂದ್ರಬಿಂದುವಾಗಿವೆ. 400 ಪಶುವೈದ್ಯಾಧಿಕಾರಿ...

ಕೆಪಿಎಸ್ಸಿ ಅಕ್ರಮ: ಜ್ಞಾನೇಂದ್ರ ಕುಮಾರ್‌ಗೆ ನ್ಯಾಯಾಂಗ ಬಂಧನ, ಇಂದು ಮತ್ತೆ ತೆರೆದ ಕೋರ್ಟ್‌ ಮುಂದೆ ಹಾಜರುಪಡಿಸಲು ಸೂಚನೆ

ಬೆಂಗಳೂರು :  ಪಶು ವೈದ್ಯಾಧಿಕಾರಿಗಳ ನೇಮಕ ಹಗರಣದ ಹಿನ್ನೆಲೆಯಲ್ಲಿ ಸಿಐಡಿ ಬಂಧಿಸಿರುವ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗಾವರ್‌ ಅವರನ್ನು ಕೋರ್ಟ್‌ ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಶನಿವಾರ ಬೆಳಿಗ್ಗೆ 11 ಗಂಟೆಗೆ ತನಿಖಾಧಿಕಾರಿಗಳೆದುರು...

ಕನ್ನಡ ಅಭ್ಯರ್ಥಿಗಳ ನೋವನ್ನು ಎಂಜಾಯ್‌ ಮಾಡ್ತಿದ್ದೇನೆ ಎಂದಿದ್ದ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್!

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ (ED) ದಾಳಿ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಿಗೂಢವಾಗಿ ನಾಪತ್ತೆಯಾಗಿರುವ ಸುದ್ದಿ ರಾಜ್ಯ ಆಡಳಿತ ವಲಯದಲ್ಲಿ ಕುತೂಹಲ ಮೂಡಿಸಿದೆ....

KPSC ಹಗರಣ: ಇ.ಡಿ. ದಾಳಿ ಬೆನ್ನಲ್ಲೇ IAS ಅಧಿಕಾರಿ ನಾಪತ್ತೆ; ಏರ್‌ಪೋರ್ಟ್‌ನಲ್ಲಿ ಕೊನೆಯ ಸುಳಿವು?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ KPSCಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ....

Latest news

- Advertisement -spot_img