- Advertisement -spot_img

TAG

Goa

ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಆರಂಭ, ತಾಕತ್ತಿದ್ದರೆ ಗೋವಾ ತಡೆಯಲಿ: ಡಿಸಿಎಂ ಶಿವಕುಮಾರ್‌ ಸವಾಲು

ಬೆಂಗಳೂರು: ಮಹದಾಯಿ ಯೋಜನೆ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಹದಾಯಿ ಯೋಜನೆಗೆ...

ಮಹದಾಯಿ ಯೋಜನೆಗೆ ಅನುಮತಿ ನೀಡದ ಕೇಂದ್ರದ ವಿರುದ್ಧ ಉಗ್ರ ಹೋರಾಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುತ್ತದೆ. ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ...

ಮಹದಾಯಿ ನೀರು ಬಳಕೆ: ಕರ್ನಾಟಕ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಗೋವಾ ನಿರ್ಧಾರ

ಪಣಜಿ: ಮಹದಾಯಿ ನದಿ ನೀರನ್ನು ತಿರುಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ನಡೆಸುತ್ತಿರುವ ಕ್ರಮಗಳನ್ನು ಉದ್ದೇಶಿಸಿ ಸುಪ್ರೀಂಕೋರ್ಟ್‌ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ತಿಳಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ಈ...

ಗೋವಾ ದೇವಾಲಯದಲ್ಲಿ ಕಾಲ್ತುಳಿತ; 6 ಮಂದಿ ಸಾವು, 60ಕ್ಕೂ ಹೆಚ್ಚು ಭಕ್ತರಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಣಜಿ: ಉತ್ತರ ಗೋವಾದ ಲೈರೈ ದೇವಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ  6 ಮಂದಿ ಭಕ್ತರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೋವಾದ ಶಿರ್ಗಾವ್ ಗ್ರಾಮದ ಶ್ರೀಲೈರೈ ದೇವಿ...

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒಪ್ಪಿಗೆ: ಫಡಣವೀಸ್

ಮುಂಬೈ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಅನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದ್ದಾರೆ. ಈ ಕ್ರಮವು ಕೆಆರ್‌ಸಿಎಲ್...

ಗೋವಾದಲ್ಲಿ ಬೆಂಗಳೂರು ಮೂಲದ ಯುವಕನ ಬಂಧನ, ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನೊಬ್ಬನನ್ನು ಗೋವಾ ಪೊಲೀಸರು  ಬಂಧಿಸಿ ಈತನ ಬಳಿ ಇದ್ದ 11 ಕೆಜಿ ಗಾಂಜಾವನ್ನು ಪೊಲೀಸರು...

ಗೋವಾ: ಬೆಂಗಳೂರು ಮೂಲದ ಯುವಕನ ಬಂಧನ, . 11.6 ಕೋಟಿ ಮೌಲ್ಯದ ಡ್ರಗ್ಸ್  ಜಪ್ತಿ

ಬೆಂಗಳೂರು: ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನೊಬ್ಬನನ್ನು ಗೋವಾ ಪೊಲೀಸರು  ಬಂಧಿಸಿ ಈತನ ಬಳಿ ಇದ್ದ 11 ಕೆಜಿ ಗಾಂಜಾವನ್ನು ಪೊಲೀಸರು...

ಸಿಮೆಂಟ್ ಮಿಕ್ಸರ್ ಲಾರಿಯಲ್ಲಿ ಮದ್ಯ ಸಾಗಾಣೆ; ಲಾರಿ ಜಪ್ತಿ

ಠಾಣೆ: ನವಿ ಮುಂಬೈನಲ್ಲಿ ಸಿಮೆಂಟ್ ಮಿಕ್ಸರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ.34.39 ಲಕ್ಷ ಮೌಲ್ಯದ ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್‌ (ಐಎಂಎಫ್‌ಎಲ್‌) ಅನ್ನು ಮಹಾರಾಷ್ಟ್ರ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ...

ಬೆಳಗಾವಿ: ಆಟೋ ಚಾಲಕನಿಂದ ಹಲ್ಲೆ; ಮೃತಪಟ್ಟ ಗೋವಾ ಮಾಜಿ ಶಾಸಕ

ಬೆಳಗಾವಿ: ಗೋವಾ ರಾಜ್ಯದ ಮಾಜಿ ಶಾಸಕ ಲಾವೊ ಮಾಮಲೇದಾರ್‌ ಅವರ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ಮಾಡಿದ್ದಾನೆ. ಕೂಡಲೇ ಅವರು ಕುಸಿದು ಬಿದ್ದು ಅಸುನೀಗಿದ್ದಾರೆ.  ನಗರದ ಖಡೇಬಜಾ‌ರ್ ರಸ್ತೆಯಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು...

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಕನ್ನಡದ ʼಕೆರೆಬೇಟೆʼ ಮತ್ತು ʼವೆಂಕ್ಯಾʼ ಆಯ್ಕೆ

ಇದೇ ವರ್ಷದ ನವೆಂಬರ್ 20 ರಿಂದ 28 ರವರೆಗೆ ಗೋವಾದ ಪಣಜಿಯಲ್ಲಿ ನಡೆಯಲಿರುವ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (IFFI) ದಲ್ಲಿ ಕನ್ನಡದ ʼಕೆರೆಬೇಟೆʼ ಮತ್ತು ʼವೆಂಕ್ಯಾʼ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಜಾಗತಿಕ ಸಿನಿಮಾವನ್ನು ಪ್ರದರ್ಶಿಸುವ IFFI...

Latest news

- Advertisement -spot_img