- Advertisement -spot_img

TAG

gold

ಮ.ಪ್ರ. ಅರಣ್ಯದಲ್ಲಿ 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನ ಪತ್ತೆ

ಭೋಪಾಲ್: ಮಧ್ಯಪ್ರದೇಶದ ಮಿಂದೋರಿ ಅರಣ್ಯದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಒಂದಲ್ಲ, ಎರಡಲ್ಲ, ಬರೋಬ್ಬರಿ 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಆದಾಯ ತೆರಿಗೆ...

ಚಿನ್ನಾಭರಣ ಕಳ್ಳರ ಬಂಧನ; 18 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಜಪ್ತಿ

ಬೆಂಗಳೂರು: ಹಗಲಿನಲ್ಲಿ ಬಾಗಿಲು ಹಾಕಿದ್ದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ಹೊತ್ತು ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ಎಫ್ ನಿವಾಸಿಗಳಾದ ಸಂಜಯ್, ಸಂದೀಪ್ ಮತ್ತು...

ಜ್ಯುವೆಲರಿ ಅಂಗಡಿಯಲ್ಲಿ ಕಳವು; ಬಿಕಾಂ ಪದವೀಧರನ ಬಂಧನ

ಬೆಂಗಳೂರು: ಚಿನ್ನಾಭರಣ ಅಂಗಡಿಯೊಂದರಲ್ಲಿ ಆಭರಣ ಕಳವು ಮಾಡಿ ಮಾರಾಟ ಮಾಡಿದ್ದ ಬಿಕಾಂ ಪದವೀಧರನೊಬ್ಬನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಲಿಖಿತ್ ಬಂಧಿತ ಆರೋಪಿ. ಈತನಿಂದ 9 ಲಕ್ಷ ಮೌಲ್ಯದ 126...

ಹುಬ್ಬಳ್ಳಿಯಲ್ಲಿ ಪೊಲೀಸರ ಭರ್ಜರಿ ಬೇಟೆ; ಒಂದು ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಖಾಸಗಿ ಬಸ್ನಲ್ಲಿ ಯಾವುದೇ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಸಿಸಿಬಿ ಮತ್ತು ಹುಬ್ಬಳ್ಳಿಯ ವಿದ್ಯಾಗಿರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿ ಮೇರೆಗೆ ದಿ. 16ರಂದು...

ಮಂಗಳೂರು: ದುಬೈ ಪ್ರಯಾಣಿಕರಿಂದ 17 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿಸೆಂಬರ್ 14 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಸಯಮಾರು ೧೭ ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ ೧೪ ರಂದು ಇಂಡಿಗೋ ಫ್ಲೈಟ್ 6E1163 ನಲ್ಲಿ ದುಬೈನಿಂದ...

Latest news

- Advertisement -spot_img