ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್. ರವಿ ಯವರು ನಾಲ್ಕು ಬಾರಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ಉದ್ಧಟತನ ಪ್ರದರ್ಶಿಸಿದ್ದಾರೆ. ಕೇರಳದ ರಾಜ್ಯಪಾಲರು ತಮಗೆ ಬೇಡವಾದದ್ದನ್ನು ಓದದೇ ಸಾಂವಿಧಾನಿಕ ಕರ್ತವ್ಯಕ್ಕೆ ಚ್ಯುತಿ ತಂದಿದ್ದಾರೆ. ಈಗ ಕರ್ನಾಟಕದ...
ಬೆಂಗಳೂರು: ಕರ್ನಾಟಕ ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಭಾಷಣ ಓದದೆ ವಿಧಾನಸೌಧದಿಂದ ನಿರ್ಗಮಿಸಿದ್ದಾರೆ.
ರಾಜ್ಯಪಾಲರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ಪರಿಶಿಷ್ಟ ಜಾತಿಯಲ್ಲಿ...
ನವದೆಹಲಿ: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಸಮಯದ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಗೆಂದು ಅನಿರ್ಧಿಷ್ಟಾವಧಿಯವರೆಗೆ ಅವರು ಮಸೂದೆಗಳನ್ನು ತಡೆ ಹಿಡಿಯುವಂತಿಲ್ಲ ಎಂದೂ ಸ್ಪಷ್ಟಪಡಿಸಿದೆ.
ಮುಖ್ಯ...
ಬೆಂಗಳೂರು: ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ...
ಮಂಗಳೂರು: ರಾಜ್ಯದಲ್ಲಿ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಶ್ರೀಮಂತ ದೇವಸ್ಥಾನಗಳ ಆದಾಯದ ಶೇ. 10ರಷ್ಟು ಮೊತ್ತವನ್ನು ಬಳಕೆ ಮಾಡುವ ಕುರಿತ ಮಸೂದೆಗೆ ವಿಧಾನಮಂಡಲದಲ್ಲಿ ಅಂಗೀಕಾರ ದೊರೆತಿದೆ. ಆದರೆ ರಾಜ್ಯಪಾಲರು ಅಂಗೀಕಾರ ನೀಡದೆ ಆ...
ತಿರುವನಂತಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಬೇಕು ಎಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರ ಆಗ್ರಹವನ್ನು ಸಿಪಿಐ (ಎಂ) ಕಟುವಾಗಿ ಟೀಕಿಸಿದೆ. ಪಕ್ಷದ ಮುಖವಾಣಿ ದೇಶಾಭಿಮಾನಿ ಪತ್ರಿಕೆಯಲ್ಲಿ...
ಸುಪ್ರೀಂ ಕೋರ್ಟ್ ನ ಸದರಿ ತೀರ್ಪು ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ವಿಷಯದಲ್ಲಿ ನಿಜಕ್ಕೂ ಹೆಮ್ಮೆಯ ಮತ್ತು ಚರಿತ್ರಾರ್ಹ ಹೆಜ್ಜೆ. ಈ ತೀರ್ಪಿನಿಂದ ನ್ಯಾಯಾಂಗದ ಘನತೆ ಹೆಚ್ಚುವುದರೊಂದಿಗೆ ಒಕ್ಕೂಟದ ಎಲ್ಲ ರಾಜ್ಯಗಳೂ ತಮ್ಮ...
ನವದೆಹಲಿ: ರಾಜ್ಯಪಾಲರು ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಕುರಿತು ಮೂರು ತಿಂಗಳೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಿದೆ.
ತಮಿಳುನಾಡು ಸರ್ಕಾರ ಮತ್ತುರಾಜ್ಯಪಾಲರ ನಡುವಿನ ಪ್ರಕರಣದ ಮಹತ್ವದ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಜೆ.ಬಿ....
ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿವೆ. ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ . ಜನಸಾಮಾನ್ಯರಿಗೆ ಆರ್ಥಿಕ ಶಕ್ತಿ ಲಭಿಸುತ್ತದೆ ಎಂಬ ಕಾರಣಕ್ಕೆ...