ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇದುವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಯುಕೆಪಿ ಹಂತ ಮೂರು ಯೋಜನೆ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು ಹಾಕುತ್ತಿವೆ....
ಬೆಳಗಾವಿ: ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ರಾಜ್ಯದ ನೆರವಿಗೆ ಧಾವಿಸದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ...
ನವದೆಹಲಿ: ಕೇಂದ್ರ ಸರ್ಕಾರ ಇದೀಗ ಬೆಳ್ಳಿ ಮತ್ತು ಬೆಳ್ಳಿ ಆಭರಣಗಳ ಗುಣಮಟ್ಟ ಕಾಪಾಡುವಲ್ಲಿ #BIS ಹಾಲ್ಮಾರ್ಕ್ ಮತ್ತು #HUID ಅನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ.
ನವದೆಹಲಿಯಲ್ಲಿ ಈ ಬಗ್ಗೆ...
ನವದೆಹಲಿ: ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಯಿಂದ ತೆಗೆದುಹಾಕಿ ಕೇಂದ್ರ ಅಬಕಾರಿ ತೆರಿಗೆ ಅಡಿಯಲ್ಲಿ ಮರಳಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಾಗಾಗಿ ಇನ್ನು ಮುಂದೆ ತಂಬಾಕು ಉತ್ಪನ್ನಗಳ ಬೆಲೆ ದುಪ್ಪಟ್ಟು...
ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರವಷ್ಟೇ ಸಕ್ಕರೆ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಕ್ಟೋಬರ್ ನಿಂದ ಪ್ರಾರಂಭವಾಗಿರುವ...
ಮೈಸೂರು: ಚುನಾವಣೆ ಸಂದರ್ಭದಲ್ಲಿಯೇ ದೇಶದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು. ವಿಸ್ತೃತ ತನಿಖೆ ನಡೆಸಿ ಕೇಂದ್ರ ಉತ್ತರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗೋಷ್ಟೀಯಲ್ಲಿ...
ಬೆಂಗಳೂರು:ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ವಿವಿಧ ಜಿಲ್ಲೆಗಳ ಕಬ್ಬು ಬೆಳೆಗಾರರ ಜತೆ ಸಭೆ ನಡೆಸಿದರು.
ಸಭೆಯಲ್ಲಿ ರೈತ ಮುಖಂಡರು ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಆಕ್ರೋಶ ಹೊರಹಾಕಿದರು.
FRP...
ಬೆಂಗಳೂರು: ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ಅವಶ್ಯಕತೆ ಇದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ 'ಸಹಯೋಗ್' ಪೋರ್ಟಲ್ ಅನ್ನು ನಿರ್ಬಂಧಿಸುವಂತೆ ಎಕ್ಸ್ ಕಾರ್ಪ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಮಾಹಿತಿ ಹಕ್ಕು ಕಾಯಿದೆಯ ಸೆಕ್ಷನ್...
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ನಿರ್ಧಾರವನ್ನು...