- Advertisement -spot_img

TAG

govt of india

ಶಿಶು ಪೋಷಣೆ ಉತ್ಪನ್ನಗಳಿಗೆ ಸಂಬಂಧಿಸಿದಂತೆ ನಿಯಮ ಉಲ್ಲಂಘನೆ, Nestle ವಿರುದ್ಧ ಪ್ರಕರಣ ದಾಖಲಿಸಿದ FSSAI

ಶಿಶುಗಳ ಪೋಷಣೆ ಉತ್ಪನ್ನಗಳಿಗೆ ಸಂಬಂಧಿಸಿದಂತೆ ನಿಯಮಾವಳಿಗಳ ಉಲ್ಲಂಘನೆಯ ಆರೋಪದ ಮೇರೆಗೆ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ನೆಸ್ಲೆ ಇಂಡಿಯಾ ವಿರುದ್ಧ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದೆ. ಇದರಲ್ಲಿ ಎರಡು ಪ್ರಕರಣಗಳು...

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ ಕೇಂದ್ರ ಅನುಮತಿ ನೀಡುತ್ತಿಲ್ಲ: ಡಿಸಿಎಂ ಶಿವಕುಮಾರ್‌

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇದುವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಯುಕೆಪಿ ಹಂತ ಮೂರು ಯೋಜನೆ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು ಹಾಕುತ್ತಿವೆ....

ಬಿಜೆಪಿಯವರಿಗೆ ಮರ್ಯಾದೆ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ: ಡಿಸಿಎಂ ಶಿವಕುಮಾರ್‌ ವಾಗ್ದಾಳಿ

ಬೆಳಗಾವಿ: ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ರಾಜ್ಯದ ನೆರವಿಗೆ ಧಾವಿಸದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ...

ಇನ್ನು ಮುಂದೆ ಬೆಳ್ಳಿ ಆಭರಣಗಳಿಗೂ BIS ಹಾಲ್‌ಮಾರ್ಕ್‌  ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಕೇಂದ್ರ ಸರ್ಕಾರ ಇದೀಗ ಬೆಳ್ಳಿ ಮತ್ತು ಬೆಳ್ಳಿ ಆಭರಣಗಳ ಗುಣಮಟ್ಟ ಕಾಪಾಡುವಲ್ಲಿ #BIS ಹಾಲ್‌ಮಾರ್ಕ್‌ ಮತ್ತು #HUID ಅನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. ನವದೆಹಲಿಯಲ್ಲಿ ಈ ಬಗ್ಗೆ...

ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚಳ: ಅಧಿವೇಶನದಲ್ಲಿ ಮಸೂದೆ ಮಂಡನೆ

ನವದೆಹಲಿ: ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ತೆಗೆದುಹಾಕಿ ಕೇಂದ್ರ ಅಬಕಾರಿ ತೆರಿಗೆ ಅಡಿಯಲ್ಲಿ ಮರಳಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಾಗಾಗಿ ಇನ್ನು ಮುಂದೆ ತಂಬಾಕು ಉತ್ಪನ್ನಗಳ ಬೆಲೆ ದುಪ್ಪಟ್ಟು...

ಮೆಕ್ಕೆಜೋಳ ಖರೀದಿ ಸಮಸ್ಯೆ: ರೈತರಿಗೆ ಹೊರೆಯಾದ ಕೇಂದ್ರ ಆಮದು ನೀತಿ: ನಿರ್ಬಂಧ ಹೇರಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು  ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಸಭೆಯಲ್ಲಿ...

ನಾವು ಮನವಿ ಸಲ್ಲಿಸಿದ ನಂತರವಷ್ಟೇ ಸಕ್ಕರೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರವಷ್ಟೇ ಸಕ್ಕರೆ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಕ್ಟೋಬರ್‌ ನಿಂದ ಪ್ರಾರಂಭವಾಗಿರುವ...

ಚುನಾವಣೆ ವೇಳೆಯಲ್ಲೇ ಬಾಂಬ್ ಸ್ಫೋಟ : ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು:  ಚುನಾವಣೆ ಸಂದರ್ಭದಲ್ಲಿಯೇ ದೇಶದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು. ವಿಸ್ತೃತ ತನಿಖೆ ನಡೆಸಿ ಕೇಂದ್ರ ಉತ್ತರಿಸಲಿ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗೋಷ್ಟೀಯಲ್ಲಿ...

ಸಕ್ಕರೆಗೆ ಎಂಎಸ್‌ ಪಿ, ಕಬ್ಬಿಗೆ ಎಫ್ಆರ್ ಪಿ, ಎಥೆನಾಲ್ ಹಂಚಿಕೆ ನಿಗದಿ, ಕೇಂದ್ರದ ಅಧಿಕಾರ: ರೈತ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಮನವರಿಕೆ

ಬೆಂಗಳೂರು:ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ವಿವಿಧ ಜಿಲ್ಲೆಗಳ ಕಬ್ಬು ಬೆಳೆಗಾರರ ಜತೆ ಸಭೆ ನಡೆಸಿದರು. ಸಭೆಯಲ್ಲಿ ರೈತ ಮುಖಂಡರು ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಆಕ್ರೋಶ ಹೊರಹಾಕಿದರು. FRP...

ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ಅವಶ್ಯಕತೆ ಇದೆ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ಅವಶ್ಯಕತೆ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ 'ಸಹಯೋಗ್' ಪೋರ್ಟಲ್‌ ಅನ್ನು ನಿರ್ಬಂಧಿಸುವಂತೆ ಎಕ್ಸ್ ಕಾರ್ಪ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಮಾಹಿತಿ ಹಕ್ಕು ಕಾಯಿದೆಯ ಸೆಕ್ಷನ್...

Latest news

- Advertisement -spot_img