ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಇಂದು ನಡೆಯಿತು. ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಜಿಬಿಎ ಅಧ್ಯಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಕೆ.ಜೆ.ಜಾರ್ಜ್,...
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ...
ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ (ಜಾತಿ ಗಣತಿ) ಆರಂಭವಾಗಿದೆ. ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಆರಂಭವಾಗಲಿದ್ದು, ನಗರದ ಎಲ್ಲಾ ನಾಗರಿಕರು ಅಗತ್ಯ ದಾಖಲೆಗಳನ್ನು...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎನ್ನುವ ಹೆಸರಿಗೆ ಪರ್ಯಾಯ ಕನ್ನಡ ಪದಗಳನ್ನು ಸೂಚಿಸಲು ಸಾರ್ವಜನಿಕರಿಗೆ ಕರೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡೆ ಪ್ರಜಾಸತ್ತಾತ್ಮಕವಾಗಿದ್ದು, ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸ್ವಾಗತಿಸುತ್ತದೆ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ರಚನೆಯಾಗಿರುವ 5 ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮತದಾರರ ಪಟ್ಟಿ ಸಿದ್ದಪಡಿಸಬೇಕಿರುವುದರಿಂದ ಬೆಂಗಳೂರಿನಲ್ಲಿ ಮತದಾರರ ವಿಶೇಷ ಪರಿಷ್ಕರಣೆ (ಎಸ್ ಐ ಆರ್) ಯನ್ನು ಮುಂದೂಡುವಂತೆ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಉಪ...
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ...