ಬೆಳಗಾವಿ : ಗೃಹಲಕ್ಷ್ಮೀ ಯೋಜನೆಯ ಆಯ್ದ ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದರು. ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಿಂದ ಸುವರ್ಣ...
ಬೆಳಗಾವಿ : ಗೃಹಲಕ್ಷ್ಮೀ ಯೋಜನೆ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್ ವೆಲ್...
ಹಿರೇಬಾಗೇವಾಡಿ: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ, ಮಹಿಳೆಯರ ಜೀವನಕ್ಕೆ ಆಧಾರ ಆಗಬೇಕು ಎಂಬುದೇ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ...
ಜತ್ (ಮಹಾರಾಷ್ಟ್ರ) : ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ...
ಬೆಂಗಳೂರು: ರಾಜ್ಯದ ಯಶಸ್ವಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಘಟಕ ಸುಳ್ಳು ಜಾಹೀರಾತು ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಪಡಿಸಿದ್ದಾರೆ.ವಿಧಾನಸಭಾ...
ಸಂಡೂರು: ವಾದಾ ದಿಯಾ; ಪೂರಾ ಕಿಯಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿಯ ಸುಳ್ಳು ಜಾಹಿರಾತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸಂಡೂರು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಈ ಹೇಳಿಕೆ ನೀಡಿದರು.
ಮಹಾರಾಷ್ಟ್ರದ ಬಿಜೆಪಿ "ಕರ್ನಾಟಕ ಸರ್ಕಾರ ವಾದಾ...
ಮೈಸೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರು ಬಜೆಟ್ ಓದುವುದಿಲ್ಲ. ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಅವರು ಇಂದು ಮೈಸೂರಿನಲ್ಲಿ...
ಗ್ಯಾರಂಟಿಗಳಿಂದ ನಮ್ಮ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಗ್ಯಾರಂಟಿ ಗಳು ಎಷ್ಟೊಂದು ಹೆಣ್ಮಕ್ಕಳ ಪಾಲಿಗೆ ದಾರಿ ದೀಪವಾಗಿವೆ ಅನ್ನೋದನ್ನು ಹಿರಿಯ ಪತ್ರಕರ್ತ "ಎನ್.ರವಿಕುಮಾರ್...