- Advertisement -spot_img

TAG

gst

ಜಿಎಸ್‌ ಟಿ: ರಾಜ್ಯಕ್ಕೆ ನೀಡಬೇಕಾದ ನ್ಯಾಯಬದ್ಧ ಪಾಲು ನೀಡಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ನಿರ್ಧಾರವನ್ನು...

ಜಿಎಸ್‌ ಟಿ ಸರಳೀಕರಣದಿಂದ ಕಾರ್ಪೋರೇಟ್‌ ಉದ್ಯಮಿಗಳಿಗೆ ಹೆಚ್ಚಿನ ಲಾಭ; ಸಚಿವರಾದ ಪ್ರಿಯಾಂಕ್ ಖರ್ಗೆ, ಜಮೀರ್‌ ಅಹಮದ್‌ ಪ್ರತಿಕ್ರಿಯೆ

ಬೆಂಗಳೂರು: ಒಟ್ಟು ಜಿಎಸ್‌ಟಿ ಮೊತ್ತದಲ್ಲಿ ಶೇ. 64 ರಷ್ಟು ಬಡವರು ಮತ್ತು ಮಧ್ಯಮ ವರ್ಗದವರ ಜೇಬಿನಿಂದ ಬರುತ್ತದೆ. ಕೇವಲ ಶೇ. 3 ರಷ್ಟು ಜಿಎಸ್‌ಟಿಯನ್ನುಮಾತ್ರ  ಕೋಟ್ಯಾಧಿಪತಿಗಳಿಂದ ಸಂಗ್ರಹಿಸಲಾಗುತ್ತದೆ. ಆದರೆ ಕಾರ್ಪೊರೇಟ್ ತೆರಿಗೆ ದರವನ್ನು...

ನಿದ್ದೆಯಿಂದ ಎದ್ದ ಮೋದಿ ಸರ್ಕಾರ; ಜಿಎಸ್‌ಟಿ ಸರಳೀಕರಣಕ್ಕೆ ಹೋರಾಟ ಮುಂದುವರಿಕೆ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಪರಿಷ್ಕರಣೆ 'ಜಿಎಸ್‌ಟಿ 1.5' ಆಗಿದ್ದು, ನಿಜವಾದ 'ಜಿಎಸ್‌ಟಿ 2.0'ಗಾಗಿ ಹೋರಾಟ ಮುಂದುವರೆಸುವುದಾಗಿ ಕಾಂಗ್ರೆಸ್ ಹೇಳಿದೆ. ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ...

ಜಿಎಸ್‌ ಟಿ ವ್ಯವಸ್ಥೆ ರಾಜ್ಯಗಳ ಹಿತ ಕಾಪಾಡುವಂತಿರಬೇಕು: ಕೃಷ್ಣಭೈರೇಗೌಡ ಅಭಿಮತ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರ ಸರಳೀಕರಣ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಸ್ವಾಗತಿಸುತ್ತದೆಯಾದರೂ ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸಬೇಕು ಎಂದು ರಾಜ್ಯ ಸರ್ಕಾರ ಬಯಸುತ್ತದೆ ಎಂದು ಕಂದಾಯ...

ಜಿಎಸ್‌ಟಿ ತೆರಿಗೆ ಇಳಿಕೆ; ರಾಜ್ಯಗಳ ನಷ್ಟ ಭರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲು ಕರ್ನಾಟಕ ಸೇರಿ ಹಲವು ರಾಜ್ಯಗಳ ನಿರ್ಧಾರ

ನವದೆಹಲಿ: ಜಿಎಸ್‌ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆಯಲ್ಲಿ,  ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಈ ಎಂಟು ರಾಜ್ಯಗಳ ಮಂತ್ರಿಗಳು...

9 ಸಾವಿರ ಸಣ್ಣ ವರ್ತಕರ ಜಿ ಎಸ್‌ ಟಿ ಬಾಕಿ ಮನ್ನಾ; ಜಿಎಸ್‌ ಟಿ ನೋಂದಣಿ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನೋಟಿಸ್‌ ನೀಡಲಾಗಿರುವ 9 ಸಾವಿರ ಸಣ್ಣ ವರ್ತಕರ ಹಳೆಯ ಜಿಎಸ್‌ಟಿ ಬಾಕಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ, ಎಲ್ಲರೂ ಇನ್ನು ಮುಂದೆಎಲ್ಲಾ ವರ್ತಕರೂ  ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು...

ವರ್ತಕರು ನಗದು ರೂಪದಲ್ಲಿ ಹಣ ಪಡೆದರೂ ಜಿ.ಎಸ್.ಟಿ. ತೆರಿಗೆ ಅನ್ವಯ: ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ವರ್ತಕರು ಯು.ಪಿ.ಐ ಮೂಲಕ ಹಣ ಪಡೆಯುವುದನ್ನು ನಿಲ್ಲಿಸಿ, ಗ್ರಾಹಕರಿಂದ ನಗದು ರೂಪದಲ್ಲಿ ಹಣ ಸ್ವೀಕರಿಸಿದರೂ ಜಿ.ಎಸ್.ಟಿ. ತೆರಿಗೆ ಅನ್ವಯವಾಗುತ್ತದೆ ಎಂದು ವಾಣಿಜ್ಯ ತೆರಿಗೆಗಳ ಇಲಾಖೆ ಸ್ಪಷ್ಟಪಡಿಸಿದೆ. ವರ್ತಕರು ಯು.ಪಿ.ಐ ಮೂಲಕ ಹಣ ಪಡೆಯುವುದನ್ನು...

ಜಿಎಸ್ ಟಿ ಸಂಗ್ರಹಣೆಯಲ್ಲಿ  ಮೊದಲ ಸ್ಥಾನಕ್ಕ ಏರಲು ಪ್ರಯತ್ನಿಸಿ: ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

ಬೆಂಗಳೂರು: ಜಿಎಸ್ ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಅವರು...

ಕೇಂದ್ರಕ್ಕೆ ರೂ.4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ವಾಪಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ: ಸಿ.ಎಂ

ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ...

44.83 ಕೋಟಿ ರೂ. ಜಿಎಸ್‌ ಟಿ ವಂಚನೆ; ಕಂಪನಿ ಮುಖ್ಯಸ್ಥ ಬಂಧನ

ಬೆಂಗಳೂರು ಮತ್ತು ಕೋಲಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಯೊಂದು 44.83 ಕೋಟಿ ರೂ. ಗಳಷ್ಟು ಸರಕು ಮತ್ತು ಸೇವಾ ತೆರಿಗೆ (ಜಿ ಎಸ್‌‌ ಟಿ) ವಂಚಿಸಿರುವುದನ್ನು ವಾಣಿಜ್ಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ...

Latest news

- Advertisement -spot_img