- Advertisement -spot_img

TAG

Gujarat

ಗುಜರಾತ್‌ , ಛತ್ತೀಸ್‌ ಗಡದಲ್ಲಿ ಎರಡು ಅಪಘಾತ; 12 ಮಂದಿ ಸಾವು

ಭಾವನಗರ (ಗುಜರಾತ್)‌: ಗುಜರಾತ್‌ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ...

ಗುಜರಾತ್‌ ನಲ್ಲಿ ಲಾರಿ ಹರಿದು KRS ಪಕ್ಷದ ಇಬ್ಬರು ಸಾವು

ಬೆಂಗಳೂರು : ಗುಜರಾತ್ ನ ಸೂರತ್ ಸಮೀಪ ಇರುವ ಭರೂಚ್‌ ನಲಲಿ ಪಾದಯಾತರಿಗಳ ಮೇಲೆ ಬುಧವಾರ ಸಂಜೆ ಲಾರಿ ಹರಿದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ರಾಜ್ಯ ಕಾರ್ಯಾಧ್ಯಕ್ಷ ಎಚ್.ಎಚ್. ಲಿಂಗೇಗೌಡ...

ಅರ್ಬನ್ ನಕ್ಸಲರು ಜಾತಿ ಆಧಾರದ ಮೇಲೆ ದೇಶ ಒಡೆಯುತ್ತಿದ್ದಾರೆ, ಅವರನ್ನು ಗುರುತಿಸಿ ಮುಖವಾಡ ಕಳಚಿ: ಮೋದಿ ಕರೆ

ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಸಮಸ್ಯೆ ಕಡಿಮೆಯಾಗುತ್ತಿದ್ದಂತೆ ಹೊಸ ಮಾದರಿಯ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ, ಒಗ್ಗಟ್ಟಾಗಿ ಇದ್ದರೆ ಸುರಕ್ಷಿತವಾಗಿರುತ್ತೀರಿ ಎಂದು ಹೇಳುವವರನ್ನೂ ಇಂದು ಅರ್ಬನ್ ನಕ್ಸಲರು ಟಾರ್ಗೆಟ್ ಮಾಡುತ್ತಿದ್ದಾರೆ, ನಗರ ನಕ್ಸಲರನ್ನು ಗುರುತಿಸಿ...

1 ಕೋಟಿ ರೂ. ಕದ್ದಿದ್ದ ಕಳ್ಳರನ್ನು ಹಿಡಿದುಕೊಟ್ಟ ಪೊಲೀಸ್ ನಾಯಿ

ಅಹಮದಾಬಾದ್: ರೈತರೊಬ್ಬರ ಮನೆಯಿಂದ 1.7 ಕೋಟಿ ರೂಪಾಯಿ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸ್ ನಾಯಿವೊಂದು ಪತ್ತೆ ಮಾಡಿದೆ. ಈ ನಾಯಿಯ ಚಾತುರ್ಯಕ್ಕೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬಂದಿದೆ. ಗುಜರಾತ್‌ ರಾಜ್ಯದ ಅಹಮದಾಬಾದ್ ಜಿಲ್ಲೆಯ ಡೋಲ್ಕಾ...

ಭಾರೀ ಮಳೆಗೆ ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್ ಮೇಲ್ಛಾವಣಿ ಕುಸಿತ!

ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್ ಹೊರಗಿನ ಮೇಲ್ಛಾವಣಿ ಕುಸಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿರುವ ಮೇಲ್ಛಾವಣಿ ಕುಸಿದಿದ್ದು,...

Latest news

- Advertisement -spot_img