ಸಕ್ಕರೆ ನಾಡು ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ತೆರವು ಖಂಡಿಸಿ ಇಂದು ಸಂಘಪರಿವಾರದ ಸಂಘಟನೆಗಳು ಮಂಡ್ಯ ಬಂದ್‌ಗೆ ಕರೆ ನೀಡಿವೆ. ಕೆರಗೋಡು ಗ್ರಾಮದದಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ.
ಬಂದ್...
ಕೆರಗೋಡು ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಸಮಾನ ಮನಸ್ಕರ ವೇದಿಕೆ ಮತ್ತು ಪ್ರಗತಿಪರರು ಫೆ.7ರಂದು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಸಂಘ ಪರಿವಾರವು ಕೂಡ ಫೆ.9ರಂದು ಮಂಡ್ಯ ಬಂದ್...
ಮಂಡ್ಯ ಜಿಲ್ಲೆಯ ಕೆರಗೋಡು ಹನುಮ ಧ್ವಜ ವಿವಾದ ಈಗ ಕರ್ನಾಟಕದ ಹಾಟ್ ಟಾಪಿಕ್ ಆಗಿದ್ದು, ದಿನನಿತ್ಯ ಹಲವು ರಾಜಕೀಯ ನಾಯಕರು ಪ್ರಚೋದನಕಾರಿ ಹೇಳಿಕೆ ಕೊಡುತ್ತಲೇ ಇದ್ದಾರೆ. ಈ ಕುರಿತು ಸೂಕ್ಷ್ಮವಾಗಿ ಗಮನಿಸಿರುವ ಮಂಡ್ಯ...
ಮಂಡ್ಯ: ಕೆರಗೋಡಿನಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಸಂಚು ನಡೆಸಲಾಗಿತ್ತಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಚಿಕ್ಕಮಗಳೂರಿನಿಂದ ಬಂದ ನೂತನ್ ಎಂಬ ವ್ಯಕ್ತಿಯೇ ಧ್ವಜಸ್ಥಂಭ ಘಟನೆಯ ಹಿಂದಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ನೂತನ್ ಎಂಬ ವ್ಯಕ್ತಿ,...
ಕೆರಗೋಡುನಲ್ಲಿ ಹನುಮ ಧ್ವಜ ವಿವಾದವನ್ನು ನಿರ್ವಹಿಸುವಲ್ಲಿ ರಾಜ್ಯಸರ್ಕಾರ ಪ್ರಮಾದವೆಸಗಿದೆ. ಈ ವಿವಾದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯದಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತಾಡಿದ ಅವರು, ಸರ್ಕಾರ...
ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣವನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಹೆಚ್ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ...
ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡು, ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಂಡರೆ ಸಾಕು ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕುರಿತು ಮಂಡ್ಯ...
ಮಂಡ್ಯದ ಕೆರಗೋಡಿನಲ್ಲಿ (Keragod) ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ವಿವಿಧ ಬಣ್ಣ ಹಚ್ಚಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ತಕ್ಕಂತೆ ಕುಣಿಯುತ್ತಿರುವ ಎರಡೂ ಪಕ್ಷದ ಕಾರ್ಯಕರ್ತರು ಇಂದು ಮಂಡ್ಯ...