ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಈಗಾಗಲೇ ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಶುಕ್ರವಾರ ಮಧ್ಯಾಹ್ನದಿಂದ ಪ್ರತಿಭಟನೆ ಆರಂಭವಾಗಲಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ...
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂನ್ 1 ರಂದು...
ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಹಲವು ಅಚ್ಚರಿಗಳಿಗೆ ಕಾರಣವಾಗಿದ್ದು, ಮತದಾರರ ನಾಡಿ ಮಿಡಿತ ಹಿಡಿಯುವಲ್ಲಿ ಕಾಂಗ್ರೆಸ್ ವಿಫಲವಾಗಿದ್ದರೆ ಬಿಜೆಪಿ ಯಶಸ್ವಿಯಾಗಿದೆ. 90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 48 ಮತ್ತು ಕಾಂಗ್ರೆಸ್ 37 ಸ್ಥಾನಗಳಲ್ಲಿ...
ಹರಿಯಾಣ ವಿಧಾನಸಭಾ ಚುನಾವಣೆಯ ಫಲಿಕಾಂಶ ಕುರಿತು ವಿಶ್ಲೇಷಿಸಲಾಗುತ್ತಿದ್ದು, ಹಲವು ವಿಧಾನಸಭಾ ಕ್ಷೇತ್ರಗಳಿಂದ ಬಂದ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ.
ಚುನಾವಣಾ...
ಎಲ್ಲಾ ಎಕ್ಸಿಟ್ ಫೋಲ್‌ಗಳನ್ನು ಸುಳ್ಳು ಮಾಡಿ ಹರಿಯಾಣದಲ್ಲಿ ಬಿಜೆಪಿ ಭಾರಿ ಗೆಲುವಿನತ್ತ ಸಾಗುತ್ತಿರುವ ನಡುವೆ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಮನವರಿಕೆಯ ಮಾತುಗಳನ್ನು ಹಾಡಿದ್ದಾರೆ. ಹೌದು, ಈ ಚುನಾವಣೆಯಿಂದ ಅತಿಯಾದ ಆತ್ಮವಿಶ್ವಾಸ ಹೊಂದಿರಬಾರದು...
ಹರಿಯಾಣದ ಜುಲಾನಾ ಕ್ಷೇತ್ರದಲ್ಲಿ 15 ಸುತ್ತುಗಳ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ 6,015 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದು ಸತ್ಯದ ಗೆಲುವು ನಿಮ್ಮ ಪ್ರೀತಿ ಮತ್ತು ನಂಬಿಕೆಯನ್ನು...
ಹರಿಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ (Vinesh Phogat) ಅವರು ಭರ್ಜರಿ ಜಯ ಸಾಧಿಸಿದ್ದಾರೆ.
ವಿನೇಶ್ ಫೋಗಟ್ ಬಿಜೆಪಿ...
ಎರಡೂ ರಾಜ್ಯಗಳಲ್ಲೂ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಎಕ್ಸಿಟ್ ಪೋಲ್ ಹೇಳಿದೆ. ಅದರಂತೆ ನಾವು 50ಕ್ಕೂ ಹೆಚ್ಚು ಸೀಟ್ ಗೆದ್ದು ಸರ್ಕಾರ ರಚಿಸಲಿದೆ...
ಹರಿಯಾಣದ ಪಂಚಕುಲ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಸ್ ಒಂದು ಪಲ್ಟಿಯಾಗಿ ಕನಿಷ್ಠ 40 ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪಿಂಜೋರ್ ಪಟ್ಟಣದ ನೌಲತಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಗಾಯಗೊಂಡ...
ಹೊಸದಿಲ್ಲಿ: ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸಂಜೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ರಾಜೀನಾಮೆ...