- Advertisement -spot_img

TAG

Haryana

ಹರಿಯಾಣ: ಮತಕಳ್ಳತನದ ಮೂಲಕ ಕಾಂಗ್ರೆಸ್‌ ಗೆಲುವನ್ನು ಬಿಜೆಪಿ ಕದ್ದಿದೆ: ರಾಹುಲ್‌ ಗಾಂಧಿ ಗಂಭೀರ ಆರೋಪ

ನವದೆಹಲಿ: ಮತ ಕಳವುನಡೆಸಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗೆಲುವನ್ನು ಬಿಜೆಪಿ ಕಸಿದುಕೊಂಡಿದೆ ಎಂದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ...

ಆತ್ಮಹತ್ಯೆಗೆ ಶರಣಾದ ಐಪಿಎಸ್‌ ಅಧಿಕಾರಿ‌ ಪೂರನ್ ಕುಮಾರ್‌ ಕುಟುಂಬದವರಿಗೆ ಸಾಂತ್ವನ ಹೇಳಿದ ರಾಹುಲ್‌ ಗಾಂಧಿ

ಚಂಡೀಗಢ: ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಹರಿಯಾಣ ರಾಜ್ಯದ ಐಪಿಎಸ್‌ ಅಧಿಕಾರಿ ವೈ. ಪೂರನ್ ಕುಮಾರ್‌ ಅವರ ಕುಟುಂಬದವರನ್ನು ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇಂದು ಭೇಟಿಯಾಗಿ...

ದಲಿತ ಐಪಿಎಸ್‌ ಅಧಿಕಾರಿ ಪೂರಣ್ ಕುಮಾರ್‌ ಆತ್ಮಹತ್ಯೆ: ಇಬ್ಬರು ಐಪಿಎಸ್‌ ಸೇರಿ 13 ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್  ಅವರ ಆತ್ಮಹತ್ಯೆ ಕುರಿತು ತನಿಖೆ ನಡೆಸಲು ಐಜಿಪಿ ಪುಷ್ಪೇಂದ್ರ ಕುಮಾರ್ ನೇತೃತ್ವದಲ್ಲಿ 6 ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ಹರಿಯಾಣ...

ದಾಂಪತ್ಯ ಕಲಹ: ರೈಲ್ವೇ ಹಳಿ ಮೇಲೆ ನಿಂತು ನಾಲ್ವರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

ಫರಿದಾಬಾದ್‌ (ಹರಿಯಾಣ): ಬಿಹಾರ ಮೂಲದ ವ್ಯಕ್ತಿಯೊಬ್ಬರು ತನ್ನ ನಾಲ್ವರು ಗಂಡು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಫರಿದಾಬಾದ್‌ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋಜ್‌ ಮಹಾತೊ (45)...

“ಒಲವಿನ ಹುಡುಕಾಟವೆಂಬ ಕಲ್ಲುಹಾದಿ”

ಸಂಪರ್ಕ-ಸಂವಹನಗಳ ಕ್ರಾಂತಿಯ ಹೊರತಾಗಿಯೂ ಉಳಿದುಬಿಟ್ಟ ಒಂಟಿತನ, ನ್ಯೂ-ನಾರ್ಮಲ್ ಆಗಿಬಿಟ್ಟ ಸ್ವೇಚ್ಛೆ, ಮಾನವನ ಮನೋದೌರ್ಬಲ್ಯಗಳನ್ನೇ ಬಂಡವಾಳವಾಗಿಸಿಕೊಂಡ ಉದ್ಯಮಗಳು, ಪ್ರೀತಿಯನ್ನು ಕೊಡುಕೊಳ್ಳುವಿಕೆಗಳ ವ್ಯವಹಾರದಂತೆ ಬದಲಾಯಿಸಿಬಿಟ್ಟ ಮಾರುಕಟ್ಟೆ ವ್ಯವಸ್ಥೆ... ಹೀಗೆ ನಮ್ಮ ಸುತ್ತಲಿನ ಸಾಕಷ್ಟು ಸಂಗತಿಗಳು ಸಿನಿಮೀಯ...

ಇವಿಎಂ ಪರೀಶೀಲನೆ ಕೋರಿ ಸುಪ್ರೀಂ ಕೋರ್ಟ್‌ ನಲ್ಲಿ ಅರ್ಜಿ; ಸಂಜೀವ್ ಖನ್ನಾ ನೇತೃತ್ವದ ಪೀಠ ವಿಚಾರಣೆ

ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಪರಿಶೀಲನೆಗೆ ನೀತಿ ರೂಪಿಸುವಂತೆ ಕೋರಿ ಹರಿಯಾಣ ರಾಜ್ಯದ ಸಚಿವ ಮತ್ತು 5 ಬಾರಿ ಶಾಸಕರಾಗಿರುವ ಕರಣ್ ಸಿಂಗ್ ದಲಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...

ಮತಗಟ್ಟೆ ಸಮೀಕ್ಷೆಗಳೆಂಬ ಮಹಾಮೋಸ

ಹರಿಯಾಣ ಚುನಾವಣೆಯ ಉದಾಹರಣೆ ತೆಗೆದುಕೊಂಡರೆ, ಆಡಳಿತ ವಿರೋಧಿ ಅಲೆ, ಕಿಸಾನ್, ಜವಾನ್, ಪೈಲ್ವಾನ್ ರ ಅಸಮಾಧಾನವನ್ನು ಮಾತ್ರವೇ ಈ ಸಮೀಕ್ಷೆಗಳು ಪರಿಗಣಿಸಿ ಬಿಜೆಪಿಯ ಸೋಲನ್ನು ಊಹಿಸಿ ಕಾಂಗ್ರೆಸ್ ಗೆಲುವನ್ನು ಉತ್ಪ್ರೇಕ್ಷಿಸಿದ್ದವು. ಕಾಂಗ್ರೆಸ್ ಪಕ್ಷದಲ್ಲಿರುವ...

Latest news

- Advertisement -spot_img