ಅರಸೀಕೆರೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ,...
ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು...
ಚನ್ನರಾಯಪಟ್ಟಣ: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದರು. ಆದರೆ ಒಂದು ವರ್ಷವಾದರೂ ಒಪ್ಪಿಗೆ ಕೊಡಿಸಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ...
ಹಾಸನ: ತೆಂಗಿನ ಕಾಯಿ ಬೆಲೆ ಏರಿಕೆಯಾಗುತ್ತಿದ್ದಂತೆ ತೆಂಗಿನ ಉತ್ಪನ್ನಗಳ ಬೆಲೆಯೂ ಏರಿಕೆಯಾಗುತ್ತಿದೆ. ಕೆಲವು ತಿಂಗಳ ಹಿಂದೆ ಕೊಬ್ಬರಿ ಬೆಲೆ ಕುಸಿದು ತೆಂಗು ಬೇಳೆಗಾರರು ಕಂಗಾಲಾಗಿದ್ದರು. ಇದೀಗ ಕೊಬ್ಬರಿ ಜೊತೆಗೆ ಕಾಯಿ, ಚಿಪ್ಪು, ಕಾಯಿ...
ಹಾಸನ: ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವಕುಸುಮ್-ಸಿ ಯೋಜನೆಯಡಿ ಈಗಾಗೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ...
ಬೆಂಗಳೂರು: ಕೋವಿಡ್ ಲಸಿಕೆಗೆ ಆತುರವಾಗಿ ಅನುಮೋದನೆ ಕೊಟ್ಟು ದೇಶದ ಜನರಿಗೆ ನೀಡಿದ್ದು ಹೃದಯಾಘಾತ ಪ್ರಕರಣಗಳು ಹೆಚ್ಚಾಗಲು ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ...
ಮಂಡ್ಯ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳು ನಡೆಯುವಾಗ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಓರವ ಕಳ್ಳನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಹಾಸನ ಜಿಲ್ಲೆಯ ಆಲೂರು ತಾಲೂಕಿನ...
ಬೆಂಗಳೂರು: ಹಾಸನ ಜಿಲ್ಲೆಯ ಜನ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ನಾಣ್ಯದ ಎರಡೂ ಮುಖಗಳನ್ನು ನೋಡಿಯಾಗಿದೆ. ಹೀಗಾಗಿ 2028ರ ಚುನಾವಣೆಯಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶವಿದೆ ಎಂದು ಕೆಪಿಸಿಸಿ...
ಹಾಸನ : ತಾಳಿ ಕಟ್ಟುವಾಗ ಮದುವೆ ಬೇಡ ಎಂದು ವಧು ಹಟ ಹಿಡಿದ ಕಾರಣ ಕೊನೆ ಕ್ಷಣದಲ್ಲಿ ಮದುವೆ ರದ್ದಾದ ಘಟನೆ ಹಾಸನದಲ್ಲಿ ನಡೆದಿದೆ. ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದು ಮದುವೆ ಬೇಡವೇ ಬೇಡ...
ಹಾಸನ: ಕಲ್ಯಾಣ ಮಂಟಪದಲ್ಲಿ ತಾಳಿ ಕಟ್ಟಿಸಿಕೊಂಡ ಕೂಡಲೇ ನವವಧು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಬಿಕಾಂ ಪರೀಕ್ಷೆ ಬರೆದ ಘಟನೆ ಹಾಸನ ನಗರದಲ್ಲಿ ನಡೆದಿದೆ. ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕವನ ಪರೀಕ್ಷೆ...