- Advertisement -spot_img

TAG

Hassan

ಭಾರಿ ಮಳೆಗೆ ಕುಸಿದು ಬಿದ್ದ ವಾಸದ ಮನೆಯ ಗೋಡೆ

ಹಾಸನ : ಭಾರಿ ಮಳೆಗೆ ವಾಸದ ಮನೆಯ ಗೋಡೆ ಕುಸಿದು ಬಿದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ, ಕಬ್ಬಿನಗದ್ದೆ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ಕಮಲ ಎಂಬುವವರಿಗೆ ಸೇರಿದ ಮನೆ...

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರಿದ ಮಳೆಯ ಅಬ್ಬರ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ...

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ, ಹಾಸನ, ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದೆ. ಕೋಲಾರ ತಹಶಿಲ್ದಾರ್ ಆಗಿದ್ದ ವಿಜಿಯಣ್ಣ...

ಕೌಟುಂಬಿಕ ಕಲಹ: ಪತ್ನಿಗೆ ಚಾಕು ಇರಿದು ಕೊಂದ ಕಾನ್ಸ್ಟೇಬಲ್

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕು ಇರಿದು ಕೊಲೆ ಮಾಡಿರೋ ಘಟನೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದಿದೆ. ಹಾಸನ ನಗರ ಪೊಲೀಸ್ ಠಾಣೆ ಪೇದೆ ಲೋಕನಾಥ್ ಎಂಬುವವ...

ಸಕಲೇಶಪುರ: ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಸಕಲೇಶಪುರ : ಇಲ್ಲಿನ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಟ್ಲ ಬೆಟ್ಟದಲ್ಲಿ ಬೈಕ್‌ನಲ್ಲಿ ಬಂದ ಪ್ರವಾಸಿಗರ ಮೇಲೆ ಹಲ್ಲೆ ಸ್ಥಳೀಯ ಫೋರ್ ವೀಲ್ ಜೀಪ್ ಚಾಲಕರು ಹಲ್ಲೆ ನಡೆಸಿರುವ ಘಟನೆ‌ ನಡೆದಿದೆ. ಹಲ್ಲೆ ಆರೋಪದ...

ಗುಂಡಿಕ್ಕಿ ಇಬ್ಬರ ಹತ್ಯೆ: ಬೆಚ್ಚಿ ಬಿದ್ದ ಹಾಸನ

ಹಾಸನ: ಹೊಯ್ಸಳ ನಗರದಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಗುಂಡಿಟ್ಟು ಸಾಯಿಸಿರುವ ಘಟನೆ ನಡೆದಿದೆ. ಶುಂಠಿ ವ್ಯಾಪಾರಿಯಾದ ಶರಾಫತ್‌ ಅಲಿ ಮತ್ತು ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಮೃತಪಟ್ಟ...

ಸಿದ್ಧರಾಮಯ್ಯನವರೇ, ಹಾಸನಕ್ಕೆ ಬಂದು ಸಂತ್ರಸ್ತ ಹೆಣ್ಣುಮಕ್ಕಳಿಗೆ ಧೈರ್ಯ ತುಂಬಿ: ಹಾಸನದ ಸಮಾವೇಶದಲ್ಲಿ ಆಗ್ರಹ

ಹಾಸನ: ಸಂಸತ್ ಸದಸ್ಯ ಮತ್ತು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ನಡೆದಿರುವ ವಿಕೃತ ಲೈಂಗಿಕ ಹಗರಣವನ್ನು ತೀವ್ರವಾಗಿ ವಿರೋಧಿಸಿ, “ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟ”ದ ವತಿಯಿಂದ ಇಂದು ಬೃಹತ್...

ಪ್ರಜ್ವಲ್‌ ರೇವಣ್ಣ ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನು ಎಂಪಿಯಾಗಿದ್ದಾನೆ: ಡಾ.ಕೆ.ನೀಲಾ

ಹಾಸನ: ಹಾಸನದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇವತ್ತು ಇದೇ ಕಾರಣಕ್ಕೆ...

ಪ್ರಜ್ವಲ್ ಗೆದ್ದರೂ ಆತನನ್ನು ಬಿಡೋದಿಲ್ಲ: ಬಡಗಲಪುರ ನಾಗೇಂದ್ರ

ಹಾಸನ: ಪ್ರಜ್ವಲ್‌ ರೇವಣ್ಣ ಎಸಗಿರುವುದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸಬೇಕಾದ ಪ್ರಕರಣ. ಈ ದೇಶದಲ್ಲಿ ಕಾನೂನಿದೆ. ತಪ್ಪಿತಸ್ಥರು ಕಾನೂನಿಗೆ ಒಳಪಟ್ಟು ಶಿಕ್ಷೆಗೆ ಗುರಿಯಾಗಲೇಬೇಕು. ಅದನ್ನು ನೋಡಿಕೊಳ್ಳಲು ವ್ಯವಸ್ಥೆಯಿದೆ. ವ್ಯವಸ್ಥೆಯೇ ದಾರಿ ತಪ್ಪುದ್ರೆ ಅದನ್ನು...

ಪ್ರಧಾನಿಗಳೇ, ಗುಹೆಯಿಂದ ಹೊರಗೆ ಬಂದು ನಿಮ್ಮ ಮಿತ್ರಪಕ್ಷದ ಸಂಸದ ಏನು ಮಾಡಿದ್ದಾನೆ ನೋಡಿ

ಹಾಸನ: ಪ್ರಜ್ವಲ್‌ ರೇವಣ್ಣನ ಲೈಂಗಿಕ ಹಗರಣ ಬೆಳಕಿಗೆ ಬಂದಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಹಾಗೂ ಬಿಜೆಪಿಯವರು ಏನೂ ಗೊತ್ತಿಲ್ಲದವರಂತೆ ನುಣಚಿಕೊಂಡರು. ಈ ನುಣುಚುಕೋರರಿಗೆ ಹಾಸನದಲ್ಲಿ ನಡೆದಿರುವ ಹೋರಾಟ ಒಂದು...

Latest news

- Advertisement -spot_img