- Advertisement -spot_img

TAG

Hassan

ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ತನ್ನ ಮೇಲೆ ಅನೇಕ ಮಹಿಳೆಯರು ದಾಖಲಿಸಿರುವ ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (SIT) ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನ NDA ಅಭ್ಯರ್ಥಿ ಪ್ರಜ್ವಲ್...

ವಿದೇಶಕ್ಕೆ ಓಡಿಹೋಗಿರುವ ಪ್ರಜ್ವಲ್ ಭಾರತಕ್ಕೆ ಕರೆತನ್ನಿ: ಪ್ರಧಾನಿಗೆ ಸಿಎಂ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕಾಮಕಾಂಡದಲ್ಲಿ ಪಾಲ್ಗೊಂಡಿರುವ ಹಾಸನ NDA ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣನನ್ನು ಭಾರತಕ್ಕೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ...

ಹಾಸನದ ಕಾಮಪಿಶಾಚಿ ಪರವಾಗಿ ಪ್ರಚಾರ ಮಾಡಿದ್ದೇಕೆ? ನರೇಂದ್ರ ಮೋದಿಗೆ ರಾಹುಲ್ ಪ್ರಶ್ನೆ

ಹೊಸದಿಲ್ಲಿ: ಹಾಸನದ NDA ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡದ ಕುರಿತು ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ ಘೋರ ಅಪರಾಧಗಳ ಬಗ್ಗೆ...

ಸರ್ವಾಧಿಕಾರಿಯನ್ನು ಕೆಳಗಿಳಿಸಬೇಕು: ಪ್ರಕಾಶ್ ರೈ ವಾಗ್ದಾಳಿ

ಹಾವೇರಿ: ಹಾಸನದಲ್ಲಿ ವಿಕೃತ ಕಾಮಿ ಇದ್ದಾನೆ. 2800 ಮಹಿಳೆಯರ ಜೀವನ ಹಾಳು ಮಾಡಿದ್ದಾನೆ. ಇಂಥವರ ಸಂಗದಲ್ಲಿರುವ ಮಹಾಪ್ರಭುವನ್ನು ಈ ಚುನಾವಣೆಯಲ್ಲಿ ಕೆಳಗಡೆ ಇಳಿಸಬೇಕು. ನಾನು ಯಾವ ಪಕ್ಷದವನು ಅಲ್ಲ. ನಾನು ನಿಮ್ಮ ಪಕ್ಷದವನು....

ಬಿಜೆಪಿ-ಜೆಡಿಎಸ್‌ ಗಳ ಹೊಸ ʻಪ್ರಜ್ವಲʼ ಗ್ಯಾರೆಂಟಿಯಲ್ಲಿ ಏನೇನಿದೆ?

By ದಿನೇಶ್‌ ಕುಮಾರ್‌ ಎಸ್.ಸಿ. ಬಿಜೆಪಿ-ಜೆಡಿಎಸ್‌ ಮೈತ್ರಿಪಕ್ಷಗಳು, ಈಗ ಪ್ರಜ್ವಲ ಗ್ಯಾರೆಂಟಿ ಕೊಡುತ್ತಿದೆ. ಪ್ರಜ್ವಲ ಗ್ಯಾರೆಂಟಿಯೆಂದರೆ ಅತ್ಯಾಚಾರಿಗಳಿಗೆ ರಕ್ಷಣೆ, ಕಾಮುಕರಿಗೆ ಹೂವಿನ ಹಾರ, ಸನ್ಮಾನ. ಪ್ರಜ್ವಲ ಗ್ಯಾರೆಂಟಿಯೆಂದರೆ ರಾಜಕೀಯ ಲಾಭಕ್ಕಾಗಿ ನಾವು ನೂರಾರು ಹೆಣ್ಣುಮಕ್ಕಳ...

ಹಾಸನ ಪೆನ್ ಡ್ರೈವ್: ಸಂತ್ರಸ್ತರಿಗೆ ಮಹಿಳೆಯರಿಗೆ ತುರ್ತು ರಕ್ಷಣೆಗೆ ಡಿವಿಪಿ ಆಗ್ರಹ

ವಿಜಯಪುರ: ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಾಗೂ ಸಂಸದರಾದ ಪ್ರಜ್ವಲ್ ರೇವಣ್ಣ ಸಾವಿರಾರು ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿರುವ ವಿಡಿಯೋಗಳಿರುವ ಪೆನ್ ಡ್ರೈವ್ ಗಳು ಹಾಸನದ ಹಾದಿ ಬೀದಿಗಳಲ್ಲಿ...

ಹೆಚ್ ಡಿ ಅಂದರೆ ಏನು..? ಕುಮಾರಸ್ವಾಮಿ ಮಾತಿಗೆ ಡಿಕೆಶಿ ಪ್ರಶ್ನೆ

ಹಾಸನದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರಕ್ಕೆ ಕುಮಾರಸ್ವಾಮಿ ನಮ್ಮ ಕುಟುಂಬ ಬೇರೆ ಅವರ ಕುಟುಂಬ ಬೇರೆ ಎಂದಿದ್ದರು. ಅದಕ್ಕೆ ಡಿಕೆ ಶಿವಕುಮಾರ್ ಉತ್ತರ ಕೊಟ್ಟಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಪೆನ್...

ಇದು ನಮ್ಮ ಜಿಲ್ಲೆ, ರಾಜ್ಯದ ಹೆಣ್ಣು ಮಕ್ಕಳ ಮಾನ ಗೌರವದ ಪ್ರಶ್ನೆ : ವಕೀಲ ದೇವರಾಜೇಗೌಡ

ಹಾಸನ: ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು. ಪೆನ್ ಡ್ರೈವ್ ನನಗೆ ಕೊಟ್ಟಿದ್ದ. ನಾನು ಯಾರಿಗೂ ಕೊಡಲ್ಲ, ಕೋರ್ಟ್ ನಲ್ಲಿ ಜಡ್ಜ್ ಮುಂದೆ ಕೊಡ್ತೀನಿ ಅಂತಾ ಅಂದಿದ್ದೆ. ಅದ್ರೆ ಅಶ್ಲೀಲ ವಿಡಿಯೋ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್​: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಹಾಸನದ ಪ್ರಜ್ವಲ್ ರೇವಣ್ಣ ಮಾಡಲಾಗಿದೆ ಎಂಬ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಲೈಂಗಿಕ ದೌರ್ಜನ್ಯದ ಆರೋಪ ಸಂಬಂಧ ಈಗಾಗಲೇ ಹೊಳೆನರಸೀಪುರ...

ಪ್ರಜ್ವಲ್ ಅಶ್ಲೀಲ ವಿಡಿಯೋ ಹಗರಣ: ಇಂದು SIT ಮುಖ್ಯಸ್ಥ B.K. ಸಿಂಗ್ ನೇತೃತ್ವದಲ್ಲಿ ಸಭೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಮತ್ತು ಈ ಸಂಬಂಧ ದಾಖಲಾಗಿರುವ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಲಿರುವ ವಿಶೇಷ ತನಿಖಾ ತಂಡ (SIT) ದ ಉನ್ನತ ಮಟ್ಟದ ಅಧಿಕಾರಿಗಳ ಸಭೆ...

Latest news

- Advertisement -spot_img