ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಎಲ್ಲೆಡೆ ಸದ್ದು ಮಾಡಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು(SIT) ತಂಡ ವಿಚಾರಣೆಯನ್ನು ಇಂದು ಭಾನುವಾರವೇ ಆರಂಭಿಸಲಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್...
ಹಾಸನ: ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಪೆನ್ ಡ್ರೈವ್ ಲೈಂಗಿಕ ಹಗರಣದ ರೂವಾರಿ ಸೇರಿದಂತೆ, ಇದರಲ್ಲಿ ಪಾಲ್ಗೊಂಡವರನ್ನು ಬಂಧಿಸಿ ತನಿಖೆ ನಡೆಸಲು ಒತ್ತಾಯಿಸಿ, ಏ.29ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ...
ರಾಮನಗರ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡಿರುವ ಡಿಕೆ ಸುರೇಶ್ ಮತದಾನ ಮಾಡಿದ ಬಳಿಕ ಮಾತನಾಡಿದ್ದು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ದೊಡ್ಡಾಲನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದ ನಂತರ...
ಹಾಸನ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಯುವ ರಾಜಕೀಯ ಮುಖಂಡನೋರ್ವನ ಭಯಾನಕ ಸೆಕ್ಸ್ ಹಗರಣ ಬಯಲಾಗುತ್ತಿದ್ದಂತೆ ಹೊಸ ವಿಷಯಗಳು ಅನಾವರಣಗೊಳ್ಳುತ್ತಿದ್ದು, ಆತನ ಮೊಬೈಲ್ ನಲ್ಲಿದ್ದ ವಿಡಿಯೋಗಳು ಹೇಗೆ ಹೊರಬಂದವು ಎಂಬ ಮಾಹಿತಿಗಳು ಈಗ ಕನ್ನಡ...
ಹಾಸನ: ರಾಜ್ಯದಲ್ಲಿ ನಾಳೆ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು,ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಈಗ ಜಗಜ್ಜಾಹೀರಾಗಿದೆ.
ಸ್ವತಃ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಈ ಸುಳಿವು...
ಬೆಂಗಳೂರು: ಹಾಸನದಲ್ಲಿ ಯುವ ರಾಜಕೀಯ ಮುಖಂಡನ ಲೈಂಗಿಕ ಹಗರಣದ ಕುರಿತು ಈಗ ಅನೇಕ ಮುಖಂಡರು ಪ್ರತಿಕ್ರಿಯೆ ನೀಡುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೌನಕ್ಕೆ ಶರಣಾಗಿರುವುದು ಯಾಕೆ ಎಂದು ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್...
ಹಾಸನ: ರಾಜಕೀಯ ಅಧಿಕಾರ, ಆಸ್ತಿ ಮತ್ತು ಜಾತಿಯ ಮದದಿಂದ ಮೆರೆಯುತ್ತಿರುವ ಹಾಸನ ಜಿಲ್ಲೆಯ ಪ್ರಭಾವಿ ಕುಟುಂಬದ ವ್ಯಕ್ತಿಯೊಬ್ಬ ಮಹಿಳೆಯರನ್ನು ತನ್ನ ಕಾಮದಾಹಕ್ಕೆ ನಿರಂತರವಾಗಿ ಬಳಸಿಕೊಂಡಿದ್ದಾನೆ ಅಲ್ಲದೆ ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ....
ಹಾಸನ: ನನ್ನ ಬಳಿ 2900 ಕ್ಕೂ ಹೆಚ್ಚು ವಿಡಿಯೋಗಳಿವೆ. ತಡೆಯಾಜ್ಞೆ ತೆರವುಗೊಳಿಸಿದರೆ ಎಲ್ ಇಡಿ ಪರದೆ ಹಾಕಿ ತೋರಿಸ್ತೀನಿ ಎಂದು ತೊಡೆತಟ್ಟಿದ್ದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಗ ಉಲ್ಟಾ ಹೊಡೆದಿದ್ದು, ಮೊನ್ನೆ ವಿಡಿಯೋಗಳು...