- Advertisement -spot_img

TAG

Hassan

ಅಶ್ಲೀಲ ಪೆನ್‌ ಡ್ರೈವ್‌ ಸ್ಫೋಟ: ಕಾಮಪಿಪಾಸುವಿನ ಕ್ರೌರ್ಯ, ನೀಚತನಕ್ಕೆ ತಲ್ಲಣಿಸಿದ ಹಾಸನ

ಹಾಸನ: ಹಾಸನ ಮಾತ್ರವಲ್ಲಿ ಇಡೀ ರಾಜ್ಯವೇ ಕಂಡುಕೇಳರಿಯದ ರಾಜಕೀಯ ನಾಯಕನೊಬ್ಬನ ಕಾಮಕೇಳಿಯ ವಿಡಿಯೋಗಳಿರುವ ಪೆನ್‌ ಡ್ರೈವ್‌ ಕುರಿತು ಇಲ್ಲಿನ ಜನತೆ ಬೆಚ್ಚಿಬಿದ್ದಿದ್ದು, ರಾಜ್ಯದ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಯುವ ರಾಜಕೀಯ ನಾಯಕನೊಬ್ಬನು ಅನೇಕ ಮಹಿಳೆಯರೊಂದಿಗೆ...

ಮಂಡ್ಯ ಕ್ಷೇತ್ರ ಜೆಡಿಎಸ್‌ ನೀಡಲಾಗಿದೆ, ಸುಮಲತಾ ಟಿಕೆಟ್ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ: ರಾಧಾ ಮೋಹನ್ ದಾಸ್ ಅಗರವಾಲ್

ಮಂಡ್ಯ, ಹಾಸನ, ಕೋಲಾರ  ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದ್ರೆ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್...

ಹಾಸನದಲ್ಲಿ ಲೋಕಸಭಾ ಚುನಾವಣೆ ಹವಾ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಪ್ರಚಾರ ಆರಂಭ

ಈ ಬಾರಿ ಲೋಕಸಭಾ ಚುನಾವಣೆಯು ನನ್ನ ವೈಯಕ್ತಿಕ ಚುನಾವಣೆಯಲ್ಲ, ಜಿಲ್ಲೆಯ ಸ್ವಾಭಿಮಾನಿ ಜನರ ಯಾತ್ರೆಯಾಗಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಿಳಿಸಿದರು. ಅವರು ತಾಲೂಕಿನ ದಂಡಿಗನಹಳ್ಳಿ ಹೋಬಳಿ ಕತ್ತರಿಘಟ್ಟ ಗ್ರಾಮದಲ್ಲಿ...

ಹಾಸನ | ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕಲ್ಕುಂದ ಗ್ರಾಮದಲ್ಲಿ ನಡೆದಿದೆ....

ಹಾಸನ | ಇಂದಿನ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ : ಪುಂಡಾನೆ ಸ್ಥಳಾಂತರಿಸಲು ಸಿದ್ದತೆ!

ಕಾಡಾನೆಗಳ ಸೆರೆ ಹಿಡಿಯುವ ಸಂದರ್ಭದಲ್ಲಿ ಅರ್ಜುನ ಮೃತಪಟ್ಟ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು ಮತ್ತೆ ಹಾಸನ ಜಿಲ್ಲೆಯ ವಿವಿಧೆಡೆ ಉಪಟಳ ನೀಡುತ್ತಿರುವ ಪುಂಡಾನೆ ಸೆರೆ ಕಾರ್ಯಾಚರಣೆ ಇಂದು ಶುರುವಾಗಿ ಯಶಸ್ವಿ ಕಾರ್ಯಚರಣೆ ಮಾಡಿದ್ದಾರೆ. ಮೈಸೂರು ಅಂಬಾರಿ...

ಹಾಸನ | ಅಭಿಮನ್ಯು ನೇತೃತ್ವದಲ್ಲಿ ಕಾಡಾನೆಗಳ ಕಾರ್ಯಾಚರಣೆ ಆರಂಭ!

ಹಾಸನ, ಸಕಲೇಶಪುರದಾದ್ಯಂತಯ ಕಾಡಾನೆಗಳ (Elephant Squad) ಹಾವಳಿಯನ್ನು ತಡೆಗಟ್ಟಲು ಇಂದಿನಿಂದ ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಕಾಡಾನೆಗಳ ಸೆರೆ ಕಾರ್ಯಾಚರಣೆ ನಡೆಯಲಿದೆ. ಡಿಸೆಂಬರ್ 4 ರಂದು ಕ್ಯಾಪ್ಟನ್ ಅರ್ಜುನನ ವೀರ ಮರಣದಿಂದ ಸ್ಥಗಿತಗೊಂಡಿದ್ದ ಕಾಡಾನೆ...

ಕಾಡಾನೆ ದಾಳಿ : ಪರಿಹಾರ ಸಿಗುವವರೆಗೆ ಶವವನ್ನು ಮೇಲೆತ್ತಲು ಬಿಡಲ್ಲ ಗ್ರಾಮಸ್ಥರಿಂದ ಪ್ರತಿಭಟನೆ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಕಾಡಾನೆಯ ದಾಳಿಯಿಂದ ಕಾರ್ಮಿಕ ವಸಂತ್ (45)  ಮೃತಪಟ್ಟಿದ್ದಾರೆ. ನಿರಂತರವಾಗಿ ಕಾಡಾನೆಗಳ ದಾಳಿಗೆ ಜನರು ಬಲಿಯಾಗುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವರೆಗೆ ಶವವನ್ನು ಸ್ಥಳದಿಂದ...

ಹಾಸನ ಜಿಲ್ಲೆಯಲ್ಲಿ ಕಾಡಾನೆಗೆ ಮತ್ತೊಂದು ಬಲಿ

ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಾರ್ಮಿಕ ವಸಂತ್ (45)  ಕಾಡಾನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ. ನಿರಂತರವಾಗಿ ಆನೆ ದಾಳಿಗಳಿಗೆ...

ಮರಗಳ್ಳತನ ಪ್ರಕರಣ : ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹ ಬಂಧನ

ಹಾಸನ ಜಿಲ್ಲೆಯ ನಂದಗೋಡನಹಳ್ಳಿಯಲ್ಲಿ ತಾವು ಲೀಜ್ ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು ಅಕ್ರಮವಾಗಿ ಕಡಿದು, ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹನನ್ನು...

Latest news

- Advertisement -spot_img