ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಪ್ರಕರಣ ಮುಚ್ಚಿಹಾಕುವುದು...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್‌ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.
ಬಂಧಿತರು, ಸಾದಿಕ್ ಅಗಸಿಮನಿ(29), ಶೋಯೆಬ್ (19)...
ರಾಜ್ಯದಲ್ಲಿ ಇತ್ತೀಚಿಗೆ ನೈತಿಕ ಪೊಲೀಸಗಿರಿ ಹೆಚ್ಚಾಗುತ್ತಿವೆ. ನಿನ್ನೆಯಷ್ಟೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿದ್ದ ನೈತಿಕ ಪೊಲೀಸಗಿರಿ ಈಗ ಹಾವೇರಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿ ಬಿದ್ದಿದ್ದು ಇಬ್ಬರ ಮೇಲೆ ಯುವಕರು...