ಬೆಂಗಳೂರು: ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರವರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.
ವೈದ್ಯರ ಸೂಚನೆಯಂತೆ ಅವರಿಗೆ ಇನ್ನೂ 15 ದಿನ ವಿಶ್ರಾಂತಿ...
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಉಲ್ಲಾಸದಿಂದ ಇದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿರುವ ಮಣಿಪಾಲ್ ಆಸ್ಪತ್ರೆ ಮಣಿಪಾಲ್ ಆಸ್ಪತ್ರೆ ಅಧ್ಯಕ್ಷ...
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಸ್ವಸ್ಥರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 92 ವರ್ಷದ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ಅವರ...
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ, ಬದಲಿಗೆ ಇವು 'ಸಾಮಾಜಿಕ ನ್ಯಾಯ'ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ...
ಚನ್ನರಾಯಪಟ್ಟಣ: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದರು. ಆದರೆ ಒಂದು ವರ್ಷವಾದರೂ ಒಪ್ಪಿಗೆ ಕೊಡಿಸಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ...
ಬೆಂಗಳೂರು: ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಹುಟ್ಟು ಹಬ್ಬವನ್ನು ಏರ್ ಇಂಡಿಯಾ ವಿಶೇಷವಾಗಿ ಆಚರಿಸುವ ಮೂಲಕ ಗೌರವ ಸಲ್ಲಿಸಿದೆ. ಕಳೆದ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ದೇವೇಗೌಡರು...
ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೈಲ್ವೇ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರವನ್ನು ಕೋರಿದರು. ರಾಜ್ಯಸಭೆಯಲ್ಲಿ ರೈಲ್ವೇ ಬಜೆಟ್ ಮೇಲಿನ ಚರ್ಚೆಯಲ್ಲಿ...
ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. 25...
ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ...
ಚನ್ನಪಟ್ಟಣ : ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮತ್ತೊಂದು ಕಡೆ ಅಭ್ಯರ್ಥಿ ನಿಖಿಲ್ ಕೂಡಾ ಗ್ರಾಮ ಗ್ರಾಮಗಳಿಗೆ...