- Advertisement -spot_img

TAG

HD Kumara Swamy

ಸಿಎಂ ಆದ ಮೇಲೂ ಹಳೇ ಚಾಳಿ ಬಿಟ್ಟಿಲ್ಲ ಎಂದು ಡಿಕೆಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಬೆಂಗಳೂರು : ನಾವು ಬಿಡದಿ ರೈತರ ಪರ ಹೋರಾಟ ನಡೆಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪೋಸ್ಟರ್ ಗಳನ್ನು ಅಂಟಿಸಿ ತಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ....

ಆಡಳಿತದಲ್ಲಿ ಸಚಿವ ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ರಾಜಕೀಯದಲ್ಲಿ ಕೇಂದ್ರ ಸಚಿವ ಎಚ್.‌ ಡಿ. ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವ ನನಗಿದೆ. ನಾನು ಮುಖ್ಯಮಂತ್ರಿ ಆಗದೇ ಇರಬಹುದು, ಆದರೆ ಆಡಳಿತ ನಡೆಸುವ ವಿಚಾರದಲ್ಲಿ ಅವರಿಗಿಂತ ಹೆಚ್ಚು ಅನುಭವ ಹೊಂದಿದ್ದೇನೆ. ಅವರಿಂದ...

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಜಮೀನು ಕಬಳಿಕೆ ಆರೋಪ; ಎಸ್‌ ಐಟಿ ತನಿಖೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು  ಸರ್ಕಾರಿ ಜಮೀನು ಒತ್ತುವರಿ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌...

ಬಿಜೆಪಿ ರೈತ ವಿರೋಧಿ: ಡಿಕೆ ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸುದ್ದಿಗಾರರ ಜೊತೆ...

ಕುಮಾರಸ್ವಾಮಿ ಒತ್ತುವರಿ ಮಾಡಿರುವುದು 14 ಎಕರೆ ಅಲ್ಲ, 71 ಎಕರೆ ಗೋಮಾಳ: ಹಿರೇಮಠ

ಹೊಸಪೇಟೆ: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಕುಟುಂಬದ ಸದಸ್ಯರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿಕೊಂಡ ಗೋಮಾಳ 14 ಎಕರೆ ಅಲ್ಲ, ಬದಲಿಗೆ 71 ಎಕರೆ 30...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧದ ಎಸ್ಐಟಿ ತನಿಖೆಗೆ ದಾರಿ ಸುಗಮ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ದೂರು ಆಧರಿಸಿ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ...

ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಎಸ್‌ ಐಟಿ

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ. ಶ್ರೀ ಸಾಯಿ...

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕಿದೆ; ನೂತನ ಶಾಸಕ ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ನಗರದಲ್ಲಿ ಈ ಹಿಂದೆ ಶಾಸಕರಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ಚನ್ನಪಟ್ಟಣ ನಗರ ಬಹಳ ಹದಗೆಟ್ಟಿದೆ. ಬಸ್ ನಿಲ್ದಾಣ, ಕಸ, ಒಳ ಚರಂಡಿ ಸಮಸ್ಯೆ...

ಈ ಚುನಾವಣೆಯ ಸೋಲು ನನ್ನ ರಾಜಕಾರಣ ನಿರ್ಧರಿಸಲ್ಲ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಫಲಿತಾಂಶ ಎಲ್ಲರಿಗೂ ಆಘಾತ ತಂದಿದೆ. ಪ್ರತಿ ಹಳ್ಳಿಯಲ್ಲೂ ನನಗೆ ಪ್ರೀತಿ, ವಾತ್ಸಲ್ಯ ತೋರಿದ್ದಾರೆ. ಮತದಾರರ ತೀರ್ಮಾನಕ್ಕೆ ನಾನು ತಲೆ ಬಾಗುತ್ತೇನೆ ಎಂದು ಎನ್ ಡಿಎ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ....

ಕಾಲಾ ಕುಮಾರಸ್ವಾಮಿ ಹೇಳಿಕೆಗೆ ಕ್ಷಮೆ ಕೇಳಿದ ಸಚಿವ ಜಮೀರ್

ಮೈಸೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆದಿದ್ದ ವಸತಿ ಸಚಿವ ಜಮೀರ್ ಅಹಮ್ಮದ್ ಕೊನೆಗೂ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಈ ವಿವಾದ ಭುಗಿಲೇಳುತ್ತಿದ್ದಂತೆ ಎಚ್ಚರವಹಿಸಿ ಸಚಿವ ಜಮೀರ್...

Latest news

- Advertisement -spot_img