- Advertisement -spot_img

TAG

Hd kumaraswamy

ಸಿಎಂ ಪತ್ನಿ ಅವರ ಪತ್ರ ತಿದ್ದುಪಡಿ ಆಗಿಲ್ಲ: ಹೆಚ್‌ಡಿಕೆ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಮುಡಾ ಬದಲಿ ನಿವೇಶನ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವನ್ನು ಪಡೆದುಕೊಳ್ಳುತ್ತಿದೆ. ಈಗ ಸಿಎಂ ಪತ್ನಿ ಅವರ ಪತ್ರವನ್ನು ತಿದ್ದಿದ್ದಾರೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ, ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ...

ನೂರು ಜನ ಸಿದ್ದರಾಮಯ್ಯ ಬಂದ್ರೂ ನನ್ನನ್ನ ಬಂಧಿಸಲು ಸಾಧ್ಯವಿಲ್ಲ: ಕುಮಾರಸ್ವಾಮಿ

ಸಿದ್ದರಾಮಯ್ಯ ಅವರ ಮುಡಾ ಬದಲಿ ನಿವೇಶನ ಕೇಸ್ ಹಾಗೂ ಕುಮಾರಸ್ವಾಮಿ ಅವರ ಗಣಿ ಗುತ್ತಿಗೆ‌ ಹಗರಣ ವಿಷಯವಾಗಿ ಇಬ್ಬರ ನಡುವೆ ವಾಕ್ಸಮರ ನಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ...

ರಾಜಭವನ ಅಂಗಳಕ್ಕೆ ಕುಮಾರಸ್ವಾಮಿ ಗಣಿ ಅಕ್ರಮ ಪಟ್ಟಿ: ರಾಜ್ಯಪಾಲರಿಂದ ಸಿಗತ್ತ ಪ್ರಾಸಿಕ್ಯೂಷನ್‌ ಅನುಮತಿ?

ಮುಡಾ ಬದಲಿ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 10 ದಿನಗಳ ಕಾಲ ರಿಲೀಫ್ ಕೊಟ್ಟ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಮಾಡಿರುವ ಹಗರಣವನ್ನೇ ಇಟ್ಟುಕೊಂಡು ಕೌಂಟರ್‌ ತಂತ್ರಗಾರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ....

ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗನೇ ಅಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

ದೊಡ್ಡ ಆಲದಹಳ್ಳಿ ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗ ಅಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ. ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, 10 ತಿಂಗಳಲ್ಲಿ ಕಾಂಗ್ರೆಸ್...

ಮುಡಾ, ವಾಲ್ಮೀಕಿ ಹಗರಣ: ಗೊಂದಲಗಳ ನಡುವೆಯೂ ದೋಸ್ತಿ ಪಾದಯಾತ್ರೆ ಚಾಲನೆ

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆಯನ್ನು ನಡೆಸಲಿದೆ. ಮೊದಲು ನೈತಿಕ ಬೆಂಬಲವೂ ಕೊಡುವುದಿಲ್ಲ ಎಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಈಗ ಪಾದಯಾತ್ರೆಯನ್ನು ಉದ್ಘಾಟಿಸಿದ್ದಾರೆ....

ಅಧಿಕಾರದಿಂದ ತೆಗಿತೀವಿ ಅಂದ್ರೆ ಪಾದಯಾತ್ರೆಗೆ ಬೆಂಬಲ ಕೊಡ್ತಾರೆ: HDK ವಿರುದ್ಧ ಚಲುವರಾಯಸ್ವಾಮಿ ಲೇವಡಿ

ಬಿಜೆಪಿ ನೇತೃತ್ವದಲ್ಲಿ ಇಂದು ಆರಂಭಗೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಬೆಂಬಲ ಇಲ್ಲ ಎಂದಿದ್ದ ಬಗ್ಗೆ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಬಿಜೆಪಿಯವರು ಮೊದಲು ನಮ್ಮ...

ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆ ಮಾಡಬೇಕಾ? : ಬಿಜೆಪಿ ವಿರುದ್ಧ ಹೆಚ್‌ಡಿಕೆ ಕಿಡಿ

ಮುಡಾ ನಿವೇಶನ ಹಂಚಿಕೆ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣದ ವಿರುದ್ಧ ಬಿಜೆಪಿ ಕೈಗೊಂಡಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ ಮತ್ತು ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆ ಮಾಡಲ್ಲ ಎಂದು ಕೇಂದ್ರ ಸಚಿವ...

ಎಚ್.ಡಿ. ಕುಮಾರಸ್ವಾಮಿ ಮುಡಾದಿಂದ ಅಕ್ರಮವಾಗಿ ವಸತಿ ನಿವೇಶನ ಪಡೆದಿಲ್ಲ: ಸಾರಾ ಮಹೇಶ್

ಕಳೆದ ಆರು ತಿಂಗಳ ಹಿಂದೆ ಕುಮಾರಸ್ವಾಮಿ ಅವರು ಬದಲಿ ನಿವೇಶನ ಕೇಳಿದ್ದಾರೆ. ಇದು 1984ರಲ್ಲಿ ಕುಮಾರಸ್ವಾಮಿ ಅವರು ಪಡೆದುಕೊಂಡಿದ್ದ ಕೈಗಾರಿಕಾ ನಿವೇಶನವಾಗಿದೆ. ಆದರೆ, ಈ ನಿವೇಶನವು ಭೌತಿಕವಾಗಿ ಇಲ್ಲದ ಕಾರಣ ಬದಲಿ ನಿವೇಶನ...

ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿಯಲ್ಲಿ ರಾಜ್ಯ 10 ವರ್ಷ ಹಿಂದಕ್ಕೆ: HD ಕುಮಾರಸ್ವಾಮಿ ಕಿಡಿ

ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯವು ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಅಂಕಿ ಅಂಶ,...

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಹಿರಂಗ!!

ಕೇಂದ್ರ ಸಚಿವ HD ಕುಮಾರಸ್ವಾಮಿ ಅವರಿಂದ ಗಂಭೀರ ಆರೋಪ ರಾತ್ರೋರಾತ್ರಿ ರೈತರ ಭೂಮಿ ಕಿತ್ತುಕೊಂಡು ಬೀದಿಗೆ ನಿಲ್ಲಿಸುವ ಸರಕಾರ; ಈಗ ಸಿಎಂ ದೊಡ್ಡ ಮೊತ್ತದ ಪರಿಹಾರ ಕೇಳುತ್ತಿದ್ದಾರೆ. ಜನತಾ ದರ್ಶನದ ಬಗ್ಗೆ ಸರ್ಕಾರ ದ್ವೇಷ ರಾಜಕಾರಣ...

Latest news

- Advertisement -spot_img