ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೇಳುತ್ತೀರಲ್ಲ, ತಾಕತ್ತಿದ್ದರೆ ರಾಜ್ಯದಲ್ಲಿ ಎಫ್.ಐ.ಆರ್. ದಾಖಲಾಗಿರುವ...
ಉಕ್ಕು ಸಚಿವಾಲಯದ ಅಡಿಯಲ್ಲಿ ಬರುವ ಫೆರೋ ಸ್ಕ್ರ್ಯಾಪ್ ನಿಗಮ್ ಲಿಮಿಟೆಡ್ (FSNL) ಕಂಪನಿ MSTC ಲಿಮಿಟೆಡ್‌ನ 100 ಪ್ರತಿಶತ ಸ್ವಾಮ್ಯದ ಅಂಗಸಂಸ್ಥೆಯಾಗಿದ್ದು, ಇದನ್ನು ಗುರುವಾರ, ಜಪಾನಿನ ಕಾರ್ಪೊರೇಶನ್ ಕೊನೊಯ್ಕೆ ಟ್ರಾನ್ಸ್‌ಪೋರ್ಟ್ ಕಂಪನಿ ಲಿಮಿಟೆಡ್‌ಗೆ...
ಬೆಂಗಳೂರು: ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಜೀವ ಬೆದರಿಕೆಯೊಡ್ಡಿ, ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒಕ್ಕಲಿಗ ಸಮುದಾಯದ ಶಾಸಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಸಚಿವ ಚೆಲುವರಾಯಸ್ವಾಮಿ ನೇತೃತ್ವದ ಶಾಸಕರ...
ನವದೆಹಲಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ...
ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ...
ಮುಡಾ ಬದಲಿ ನಿವೇಶನ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವನ್ನು ಪಡೆದುಕೊಳ್ಳುತ್ತಿದೆ. ಈಗ ಸಿಎಂ ಪತ್ನಿ ಅವರ ಪತ್ರವನ್ನು ತಿದ್ದಿದ್ದಾರೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ, ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ...
ಸಿದ್ದರಾಮಯ್ಯ ಅವರ ಮುಡಾ ಬದಲಿ ನಿವೇಶನ ಕೇಸ್ ಹಾಗೂ ಕುಮಾರಸ್ವಾಮಿ ಅವರ ಗಣಿ ಗುತ್ತಿಗೆ ಹಗರಣ ವಿಷಯವಾಗಿ ಇಬ್ಬರ ನಡುವೆ ವಾಕ್ಸಮರ ನಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ...
ಮುಡಾ ಬದಲಿ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 10 ದಿನಗಳ ಕಾಲ ರಿಲೀಫ್ ಕೊಟ್ಟ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಮಾಡಿರುವ ಹಗರಣವನ್ನೇ ಇಟ್ಟುಕೊಂಡು ಕೌಂಟರ್ ತಂತ್ರಗಾರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ....
ದೊಡ್ಡ ಆಲದಹಳ್ಳಿ ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗ ಅಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ.
ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, 10 ತಿಂಗಳಲ್ಲಿ ಕಾಂಗ್ರೆಸ್...
ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆಯನ್ನು ನಡೆಸಲಿದೆ. ಮೊದಲು ನೈತಿಕ ಬೆಂಬಲವೂ ಕೊಡುವುದಿಲ್ಲ ಎಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಈಗ ಪಾದಯಾತ್ರೆಯನ್ನು ಉದ್ಘಾಟಿಸಿದ್ದಾರೆ....