ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು( Mandya Loksabha constituency) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ...
ಹಾಸನ ನಾಯಕರು ರಾಮನಗರಕ್ಕೆ ಬಂದು ಇಲ್ಲಿಯ ಜನರ ಮೇಲೆ ಅಧಿಕಾರ ನಡೆಸುತ್ತಾ ಅವರನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಬಾಲಕೃಷ್ಣ, ತಮ್ಮನ್ನು ಅವರು...
ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...
ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಪಕ್ಷದ ರಾಜ್ಯ...
ಬೆಂಗಳೂರು:ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ, ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ...
“ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿ,...
ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು...
2024ರ ಲೋಕಸಭಾ ಚುನಾವಣೆ ಸಂಬಂಧ ಜೆಡಿಎಸ್-ಬಿಜೆಪಿ ಮೈತ್ರಿಯಡಿ ಯಾರಿಗೆ ಎಷ್ಟು ಸ್ಥಾನ ಎಂಬುದು ಇನ್ನೂ ಅಂತಿಮವಾಗಿಲ್ಲ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದಲೂ ಆಕಾಂಕ್ಷಿಗಳಿದ್ದಾರೆ, ಹಾಲಿ ಸಂಸದ ಮುನಿಸ್ವಾಮಿ ಸಹಾ ಸಮರ್ಥರಿದ್ದಾರೆ. ಆದರೆ ಈ ಕುರಿತು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ...
ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.
ಈ ಬಗ್ಗೆ ಅವರು ಪ್ರಕಟಣೆ ಹೊರಡಿಸಿದ್ದು, ಸಂಪೂರ್ಣ ಪಟ್ಟಿ...