ಬೆಂಗಳೂರು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣವನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಹೆಚ್ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ...
ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ...
ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಅವರು ಮಾಧ್ಯಮಗೋಷ್ಠಿಯನ್ನು...
ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಮಾಜಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ...
ದಶಕಗಳ ಕಾಲ ಜಾತ್ಯಾತೀತತೆ ಕಿರೀಟ ಧರಿಸಿದ್ದ HDD. ಇಳಿಗಾಲದಲ್ಲಿ ಕೋಮುವಾದಿ ಕಿರೀಟ ಧರಿಸಿದ್ದಾರೆ. ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ದೇವರು JDSಗೆ ದೀರ್ಘ ಕಾಲ ಆಯುರಾರೋಗ್ಯ ನೀಡಲಿ ಎಂದು...