“ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿ,...
ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು...
2024ರ ಲೋಕಸಭಾ ಚುನಾವಣೆ ಸಂಬಂಧ ಜೆಡಿಎಸ್-ಬಿಜೆಪಿ ಮೈತ್ರಿಯಡಿ ಯಾರಿಗೆ ಎಷ್ಟು ಸ್ಥಾನ ಎಂಬುದು ಇನ್ನೂ ಅಂತಿಮವಾಗಿಲ್ಲ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದಲೂ ಆಕಾಂಕ್ಷಿಗಳಿದ್ದಾರೆ, ಹಾಲಿ ಸಂಸದ ಮುನಿಸ್ವಾಮಿ ಸಹಾ ಸಮರ್ಥರಿದ್ದಾರೆ. ಆದರೆ ಈ ಕುರಿತು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ...
ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.
ಈ ಬಗ್ಗೆ ಅವರು ಪ್ರಕಟಣೆ ಹೊರಡಿಸಿದ್ದು, ಸಂಪೂರ್ಣ ಪಟ್ಟಿ...
ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ...
ಮಂಡ್ಯ: ಜಿಲ್ಲೆಯ ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಸಮಾನ ಮನಸ್ಕರ ವೇದಿಕೆಯು ಫೆ.7ರಂದು ಮಂಡ್ಯ ನಗರವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಕರೆ ನೀಡಿದೆ.
ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ...
ಬೆಂಗಳೂರು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣವನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಹೆಚ್ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ...
ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ...