- Advertisement -spot_img

TAG

hd revanna

ಪ್ರಜ್ವಲ್ ರೇವಣ್ಣಗೆ ಶಾಕ್! ಪ್ರಕರಣ ಕೈಬಿಡುವ ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...

ಹಾಸನದ ಕೃಷಿ ಕಾಲೇಜು ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲೇ ಉಳಿಯಬೇಕ: ಎಚ್.ಡಿ. ರೇವಣ್ಣ

ಹಾಸನ: ಹಾಸನದ ಕೃಷಿ ಕಾಲೇಜು ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲೇ ಉಳಿಯಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು ಮತ್ತು ರೈತರು ಸೇರಿಕೊಂಡು ಬೃಹತ್‌ ಹೋರಾಟ ನಡೆಸಬೇಕಾಗುತ್ತದೆ ಎಂದು ಜೆಡಿಎಸ್‌ ಮುಖಂಡ ಶಾಸಕ ಎಚ್.ಡಿ ರೇವಣ್ಣ ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ...

ಎಚ್‌.ಡಿ.ರೇವಣ್ಣ ವಿರುದ್ಧದ ಪ್ರಕರಣ: ತಡೆ ಆದೇಶ ವಿಸ್ತರಣೆ

ಬೆಂಗಳೂರು: ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದಡಿಯಲ್ಲಿ ಜೆಡಿಎಸ್‌ ಮುಖಂಡ, ಶಾಸಕ ಎಚ್‌.ಡಿ.ರೇವಣ್ಣ ವಿರುದ್ಧ ದೋಷಾರೋಪ ನಿಗದಿಪಡಿಸುವ ಜನಪ್ರತಿನಿಧಿಗಳ...

ಯುವಕರ ಮೇಲೆ‌ ಲೈಂಗಿಕ ದೌರ್ಜನ್ಯ: ಜೈಲಿನಿಂದ ಹೊರಬಂದ ಸೂರಜ್ ರೇವಣ್ಣ

ಬೆಂಗಳೂರು: ಯುವಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಎರಡೂ‌ ಪ್ರಕರಣಗಳಲ್ಲಿ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸೂರಜ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಮಾಜಿ...

ಮನೆ ದೇವರ ದೇವಸ್ಥಾನದಲ್ಲಿ ಕಾಲು ಜಾರಿಬಿದ್ದ ಎಚ್‌.ಡಿ. ರೇವಣ್ಣ; ಐಸಿಯುನಲ್ಲಿ ಚಿಕಿತ್ಸೆ

ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಅವರನ್ನು ಹೊಳೆನರಸೀಪುರದ ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆಷಾಢಮಾಸ ಪೂಜೆಗೆಂದು ಹೊಳೆನರಸೀಪುರದ...

ಎಚ್ ಡಿ ರೇವಣ್ಣನ ಜಾಮೀನು ಆದೇಶ ಲೋಪದಿಂದ ಕೂಡಿರುವಂತಿದೆ: ಹೈ ಕೋರ್ಟ್

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶದಲ್ಲಿ ಕಾನೂನು ನಿಬಂಧನೆಯನ್ನು ತಪ್ಪಾಗಿ ವ್ಯಾಖ್ಯಾನಿಸಿದಂತಿದೆ,ಇದು ಲೋಪದಿಂದ ಕೂಡಿರುವಂತೆ ಕಾಣುತ್ತಿದೆ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್‌...

ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ...

ಮನೆಯ ಸಹಾಯಕಿ ಮೇಲೆ ಲೈಂಗಿಕ ದೌರ್ಜನ್ಯ; ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮನೆಯ ಸಹಾಯಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಅವರಿಗೆ  ಷರತ್ತುಬದ್ಧ ಜಾಮೀನು ಸಿಕ್ಕಿದ್ದು. ಕಿಡ್ನಾಪ್ ಕೇಸ್‍ನಲ್ಲಿಕಳೆದ ವಾರವಷ್ಟೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ...

ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ : ACMM ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಆರಂಭ

ಹೊಳೆ ನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌.ಡಿ ರೇವಣ್ಣ  ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭವಾಗಿದೆ. ನಿನ್ನೆ ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ, ಇಂದು ಮಧ್ಯಾಹ್ನದ ವರೆಗೂ...

ಮೇ 18 ಕ್ಕೆ ಪ್ರಜ್ವಲ್ ರೇವಣ್ಣ ವಿರುದ್ಧ ಹೋರಾಟಕ್ಕೆ ಹಾಸನದಲ್ಲಿ ರಾಜ್ಯ ಮಟ್ಟದ ಸಮಾಲೋಚನಾ ಸಭೆ

ಹಾಸನ: ಹಾಸನದ ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಡೆಸಿರುವ ನೂರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಲ್ಲಿ ಕೂಡಲೇ ಪ್ರಜ್ವಲ್ ರೇವಣ್ಣನ ಬಂಧಸಿ ಮತ್ತು ಪ್ರಕರಣದ ಸೂಕ್ತ ತನಿಖೆ ನಡೆಸಿ ಹಾಗೂ...

Latest news

- Advertisement -spot_img