- Advertisement -spot_img

TAG

hd revanna

ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ : ACMM ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಆರಂಭ

ಹೊಳೆ ನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌.ಡಿ ರೇವಣ್ಣ  ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭವಾಗಿದೆ. ನಿನ್ನೆ ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ, ಇಂದು ಮಧ್ಯಾಹ್ನದ ವರೆಗೂ...

ಮೇ 18 ಕ್ಕೆ ಪ್ರಜ್ವಲ್ ರೇವಣ್ಣ ವಿರುದ್ಧ ಹೋರಾಟಕ್ಕೆ ಹಾಸನದಲ್ಲಿ ರಾಜ್ಯ ಮಟ್ಟದ ಸಮಾಲೋಚನಾ ಸಭೆ

ಹಾಸನ: ಹಾಸನದ ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಡೆಸಿರುವ ನೂರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಲ್ಲಿ ಕೂಡಲೇ ಪ್ರಜ್ವಲ್ ರೇವಣ್ಣನ ಬಂಧಸಿ ಮತ್ತು ಪ್ರಕರಣದ ಸೂಕ್ತ ತನಿಖೆ ನಡೆಸಿ ಹಾಗೂ...

ಎಚ್‌ಡಿ ರೇವಣ್ಣಗೆ ಜಾಮೀನು ಸಿಗತ್ತಾ? ಸಂಜೆ 5 ಗಂಟೆಗೆ ಕೋರ್ಟ್ ಆದೇಶ ಪ್ರಕಟ

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ (Hassan MP Prajwal Revanna) ಪ್ರಕರಣಕ್ಕೆ ಸಂಬಂಧಿಸಿದ ಕೆಆರ್ ನಗರ ಸಂತ್ರಸ್ತೆಯ ಅಪಹರಣದಲ್ಲಿ ಸಿಲುಕಿರುವ ಶಾಸಕ ರೇವಣ್ಣಗೆ ಜಾಮೀನು ದೊರಕಲಿದೆಯ? ಅಥವಾ ಮತ್ತೆ ಜೈಲಾ? ಈ...

ಪ್ರಜ್ವಲ್ ಪ್ರಕರಣ SIT ತನಿಖೆ ನಡೆಸುತ್ತಿದೆ, CBI ಗೆ ವಹಿಸೋ ಪ್ರಶ್ನೆ ಇಲ್ಲ: ಸಿದ್ಧರಾಮಯ್ಯ ಸ್ಪಷ್ಟನೆ

ಮೈಸೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ ರೇವಣ್ಣನ ಕಾಮಕಾಂಡದ ತನಿಖೆಯನ್ನು SIT ನಡೆಸುತ್ತಿದೆ. ನಮ್ಮ ಪೊಲೀಸರ ದಕ್ಷತೆಯ ಬಗ್ಗೆ ನಮಗೆ ನಂಬಿಕೆ ಇದೆ, CBI ಗೆ ಪ್ರಕರಣ ವಹಿಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು...

ಪ್ರಜ್ವಲ್ ಕಾಮಕಾಂಡ: ಪೆನ್ ಡ್ರೈವ್ ಹಂಚಿದ್ಯಾರು, ತನಿಖೆ ಆಗಲಿ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸಂಸದ, ಹಾಸನದ NDA ಅಭ್ಯರ್ಥಿ ಪ್ರಜ್ವಲ್ ಕಾಮಕಾಂಡದ ಕುರಿತು ಇಂದು ಮಾಜಿ‌ಮುಖ್ಯಮಂತ್ರಿ‌ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಚುನಾವಣೆಗೂ ಮುನ್ನ ಪ್ರಜ್ವಲ್ ಪೆನ್ ಡ್ರೈವ್ ಹಂಚಿದ್ದರ ಕುರಿತು ತನಿಖೆ ಆಗಲಿ ಎಂದು...

ಲೈಂಗಿಕ ಹಗರಣ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣ: ರೇವಣ್ಣ SIT ವಶಕ್ಕೆ

ಬೆಂಗಳೂರು: ಮಾಜಿ ಸಚಿವ ಹಾಗೂ ಹೊಳೆನರಸೀಪುರದ ಹಾಲಿ ಶಾಸಕ ಹಾಗೂ ಪೆನ್‌ಡ್ರೈವ್‌ ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್‌ ರೇವಣ್ಣ ತಂದೆ ಎಚ್.ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ) ವಶಕ್ಕೆ ಪಡೆದುಕೊಂಡಿದೆ. ಎಸ್ಐಟಿ ಎಸ್.ಪಿ...

ಎಸ್ಐಟಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‌ಡ್ರೈವ್ ವೈರಲ್ ಮತ್ತು ಮಹಿಳಾ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಸ್ಐಟಿ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಈ ಮಹತ್ವದ...

ಮಹಿಳೆಯರ ಮೇಲೆ ದೌರ್ಜನ್ಯ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ

ಕಾರವಾರ: ನೂರಾರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟಿಸಲಾಯಿತು. ಪ್ರಜ್ವಲ್ ರೇವಣ್ಣ ವಿರುದ್ಧ ಫಲಕ ಪ್ರದರ್ಶಿಸಿ ಘೋಷಣೆ ಕೂಗಿದ ಮಹಿಳಾ ಕಾಂಗ್ರೆಸ್...

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ: ಡಿ.ಕೆ.ಸುರೇಶ್

ಬೆಂಗಳೂರು: ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿ, ರೆಕಾರ್ಡ್ ಮಾಡಿಕೊಂಡಿದ್ದ ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮ...

ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ತನ್ನ ಮೇಲೆ ಅನೇಕ ಮಹಿಳೆಯರು ದಾಖಲಿಸಿರುವ ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (SIT) ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನ NDA ಅಭ್ಯರ್ಥಿ ಪ್ರಜ್ವಲ್...

Latest news

- Advertisement -spot_img