ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶದಲ್ಲಿ ಕಾನೂನು ನಿಬಂಧನೆಯನ್ನು ತಪ್ಪಾಗಿ ವ್ಯಾಖ್ಯಾನಿಸಿದಂತಿದೆ,ಇದು ಲೋಪದಿಂದ ಕೂಡಿರುವಂತೆ ಕಾಣುತ್ತಿದೆ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್...
ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ...
ಮನೆಯ ಸಹಾಯಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು.
ಕಿಡ್ನಾಪ್ ಕೇಸ್‍ನಲ್ಲಿಕಳೆದ ವಾರವಷ್ಟೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ...
ಹೊಳೆ ನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭವಾಗಿದೆ.
ನಿನ್ನೆ ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ, ಇಂದು ಮಧ್ಯಾಹ್ನದ ವರೆಗೂ...
ಹಾಸನ: ಹಾಸನದ ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಡೆಸಿರುವ ನೂರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಲ್ಲಿ ಕೂಡಲೇ ಪ್ರಜ್ವಲ್ ರೇವಣ್ಣನ ಬಂಧಸಿ ಮತ್ತು ಪ್ರಕರಣದ ಸೂಕ್ತ ತನಿಖೆ ನಡೆಸಿ ಹಾಗೂ...
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ (Hassan MP Prajwal Revanna) ಪ್ರಕರಣಕ್ಕೆ ಸಂಬಂಧಿಸಿದ ಕೆಆರ್ ನಗರ ಸಂತ್ರಸ್ತೆಯ ಅಪಹರಣದಲ್ಲಿ ಸಿಲುಕಿರುವ ಶಾಸಕ ರೇವಣ್ಣಗೆ ಜಾಮೀನು ದೊರಕಲಿದೆಯ? ಅಥವಾ ಮತ್ತೆ ಜೈಲಾ? ಈ...
ಮೈಸೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ ರೇವಣ್ಣನ ಕಾಮಕಾಂಡದ ತನಿಖೆಯನ್ನು SIT ನಡೆಸುತ್ತಿದೆ. ನಮ್ಮ ಪೊಲೀಸರ ದಕ್ಷತೆಯ ಬಗ್ಗೆ ನಮಗೆ ನಂಬಿಕೆ ಇದೆ, CBI ಗೆ ಪ್ರಕರಣ ವಹಿಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು...
ಬೆಂಗಳೂರು: ಸಂಸದ, ಹಾಸನದ NDA ಅಭ್ಯರ್ಥಿ ಪ್ರಜ್ವಲ್ ಕಾಮಕಾಂಡದ ಕುರಿತು ಇಂದು ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಚುನಾವಣೆಗೂ ಮುನ್ನ ಪ್ರಜ್ವಲ್ ಪೆನ್ ಡ್ರೈವ್ ಹಂಚಿದ್ದರ ಕುರಿತು ತನಿಖೆ ಆಗಲಿ ಎಂದು...
ಬೆಂಗಳೂರು: ಮಾಜಿ ಸಚಿವ ಹಾಗೂ ಹೊಳೆನರಸೀಪುರದ ಹಾಲಿ ಶಾಸಕ ಹಾಗೂ ಪೆನ್‌ಡ್ರೈವ್ ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ತಂದೆ ಎಚ್.ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ) ವಶಕ್ಕೆ ಪಡೆದುಕೊಂಡಿದೆ.
ಎಸ್ಐಟಿ ಎಸ್.ಪಿ...
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‌ಡ್ರೈವ್ ವೈರಲ್ ಮತ್ತು ಮಹಿಳಾ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಸ್ಐಟಿ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಈ ಮಹತ್ವದ...