ಕಾರವಾರ: ನೂರಾರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟಿಸಲಾಯಿತು.
ಪ್ರಜ್ವಲ್ ರೇವಣ್ಣ ವಿರುದ್ಧ ಫಲಕ ಪ್ರದರ್ಶಿಸಿ ಘೋಷಣೆ ಕೂಗಿದ ಮಹಿಳಾ ಕಾಂಗ್ರೆಸ್...
ಬೆಂಗಳೂರು: ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿ, ರೆಕಾರ್ಡ್ ಮಾಡಿಕೊಂಡಿದ್ದ ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮ...
ಬೆಂಗಳೂರು: ತನ್ನ ಮೇಲೆ ಅನೇಕ ಮಹಿಳೆಯರು ದಾಖಲಿಸಿರುವ ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (SIT) ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನ NDA ಅಭ್ಯರ್ಥಿ ಪ್ರಜ್ವಲ್...
ಬೆಂಗಳೂರು: ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕಾಮಕಾಂಡದಲ್ಲಿ ಪಾಲ್ಗೊಂಡಿರುವ ಹಾಸನ NDA ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣನನ್ನು ಭಾರತಕ್ಕೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ...
ಹೊಸದಿಲ್ಲಿ: ಹಾಸನದ NDA ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡದ ಕುರಿತು ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ ಘೋರ ಅಪರಾಧಗಳ ಬಗ್ಗೆ...
ಬೆಂಗಳೂರು: ಆರೋಪ ಬಂದ ಕೂಡಲೇ ಯಾರನ್ನೇ ಆದರೂ ಏಕಾಏಕಿ ಬಂಧನ ಮಾಡೋದಕ್ಕೆ ಆಗುವುದಿಲ್ಲ. ಆರೋಪಿಯ ವಿರುದ್ಧ ಬರುವ ದೂರು, ದೂರಿನಲ್ಲಿ ನೀಡಿದ ಹೇಳಿಕೆ ಮತ್ತು ದೂರಿಗೆ ಸಂಬಂಧಪಟ್ಟ ಪುರಾವೆಗಳು ಮುಖ್ಯ ಎಂದು ಗೃಹಸಚಿವ...
ವಿಜಯಪುರ: ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಾಗೂ ಸಂಸದರಾದ ಪ್ರಜ್ವಲ್ ರೇವಣ್ಣ ಸಾವಿರಾರು ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿರುವ ವಿಡಿಯೋಗಳಿರುವ ಪೆನ್ ಡ್ರೈವ್ ಗಳು ಹಾಸನದ ಹಾದಿ ಬೀದಿಗಳಲ್ಲಿ...
ಹಾಸನ: ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ವೀಡಿಯೋಗಳನ್ನು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜ್ ಅವರಿಗೆ ಕೊಟ್ಟಿರುವುದು ಬಿಟ್ಟರೆ ಯಾವುದೇ ಕಾಂಗ್ರೆಸ್ ನಾಯಕರಿಗೆ, ಕಾರ್ಯಕರ್ತರಿಗೆ ಕೊಟ್ಟಿಲ್ಲ ಎಂದು 15 ವರ್ಷಗಳ...
ಬೆಂಗಳೂರು: ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ...
ಹಾಸನದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರಕ್ಕೆ ಕುಮಾರಸ್ವಾಮಿ ನಮ್ಮ ಕುಟುಂಬ ಬೇರೆ ಅವರ ಕುಟುಂಬ ಬೇರೆ ಎಂದಿದ್ದರು. ಅದಕ್ಕೆ ಡಿಕೆ ಶಿವಕುಮಾರ್ ಉತ್ತರ ಕೊಟ್ಟಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಪೆನ್...