- Advertisement -spot_img

TAG

health

ವಿರಳ ಕಾಯಿಲೆಗೆ ತುತ್ತಾದ ಮಕ್ಕಳ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ: ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು: ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ...

ಆರ್ಥಿಕವಾಗಿ ದುರ್ಬಲರಾದವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಲು ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ,...

ಹಕ್ಕಿಜ್ವರದ ಬಗ್ಗೆ ಆತಂಕ ಬೇಡ, ಎಚ್ಚರಿಕೆ ವಹಿಸಿ; ದಿನೇಶ್ ಗುಂಡೂರಾವ್ ಸಲಹೆ

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆದರೂ ಮೊಟ್ಟೆ...

ಚರ್ಮರೋಗ ಕುರಿತು ಅರಿವು: ಯಶಸ್ವಿಯಾದ ಬೃಹತ್ “ಸ್ಕಿನ್ನಥಾನ್” ಓಟ

ಬೆಂಗಳೂರು: ಚರ್ಮ ರೋಗ ವೈದ್ಯರ ಸಂಘ, ಐಎಡಿವಿಎಲ್ ಕರ್ನಾಟಕ ಸಂಘ, ಇಂಡಿಯನ್ ಅಸೋಸಿಯೇಷನ್ ಆಫ್ ಡರ್ಮಟಾಲಜಿಸ್ಟ್, ವೆನರಿಯಾಲಜಿಸ್ಟ್ ಮತ್ತು ಬಿ ಡಿ ಎಸ್ ಸಂಸ್ಥೆಗಳಿಂದ ಚರ್ಮದ ಆರೈಕೆಗಾಗಿ ಜನ ಜಾಗೃತಿ ಮತ್ತು ನಕಲಿ...

ಆಕ್ಷನ್ ಸ್ಲಿಪ್, ಸಣ್ಣ ಸಣ್ಣ ಕೆಲಸಗಳ ಮರೆಗುಳಿತನ

ಸಾಮಾನ್ಯವಾಗಿ  ಈ ರೀತಿಯ ಮರೆವು ಬಹಳ‌ ಜನರಿಗೆ‌ ಕಾಡುತ್ತದೆ ಮನೆಯಿಂದ ಹೊರಟ ಮೇಲೆ ನಾನು ಗ್ಯಾಸ್ ಆಫ್‌ ಮಾಡಿದೆನಾ? ಇಲ್ಲ ಮನೆ ಬೀಗ ಹಾಕಿರುವೆನಾ? ಬೀಗ ಹಾಕುವಾಗ ಕೀ ಎಲ್ಲಿಟ್ಟೆ?, ನನ್ನ ಗೋಲ್ಡ್ ರಿಂಗ್ ಎಲ್ಲಿಟ್ಟೆ?...

ಕಾರಿನಲ್ಲೇ ಹೃದಯಾಘಾತ: ಆದರೆ ತಿಳಿದು ಬಂದಿದ್ದು 10 ಗಂಟೆ ನಂತರ

ಬೆಂಗಳೂರು: ಸಾವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಯಾವಾಗ ಎಲ್ಲಿ ಹೇಗೆ ಸಂಭವಿಸುತ್ತದೆ ಎಂದು ಯಾರೂ ಹೇಳಲಾಗದು. ಈ ರೀತಿಯ ಅನಿರೀಕ್ಷಿತ ಸಾವಿಗೆ ಮತ್ತೊಂದು ಉದಾಹರಣೆ ಬೆಂಗಳೂರಿನಲ್ಲಿ ಸಂಭವಿಸಿದೆ. ನಗರದ ಬ್ರೂಕ್ ಫಿಲ್ಡ್ ನ...

HMPV ವೈರಸ್ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ಎಚ್‌ಎಂಪಿ ವೈರಸ್: ಆರೋಗ್ಯ ಇಲಾಖೆಯ ಈ ಮಾರ್ಗಸೂಚಿಗಳನ್ನು ಅನುಸರಿಸಿ

ಬೆಂಗಳೂರು: ಚೀನಾದಲ್ಲಿ ಆತಂಕ ಮೂಡಿಸಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ಭಾರತದಲ್ಲಿಯೂ ಕಾಣಿಸತೊಡಗಿದೆ. ಈ ವೈರಸ್‌ ಕೋವಿಡ್ ರೀತಿ ಜನಸಾಮಾನ್ಯರ ಆತಂಕಕ್ಕೆ ಕಾರಣವಾದರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಎಚ್‌ಎಂಪಿವಿ ಎರಡು...

ಮಾನಸಿಕ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ...

ಶಿವಣ್ಣಗೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಶುಭ ಹಾರೈಸಿದ್ದಾರೆ. ನನಗೆ...

Latest news

- Advertisement -spot_img